Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪತಿ ಮಾಡಿದ ತಪ್ಪಿಗೆ ಪತ್ನಿಯ ಸದಸ್ಯತ್ವ ರದ್ದು

April 29, 2021
in ಮಂಗಳೂರು
0
ಮಂಗಳೂರು : ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪತಿ ಮಾಡಿದ ತಪ್ಪಿಗೆ ಪತ್ನಿಯ ಸದಸ್ಯತ್ವ ರದ್ದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ವ್ಯಕ್ತಿಯ ಪತ್ನಿ ತನ್ನ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯತ್ವವನ್ನು ಕಳೆದುಕೊಂಡು ಘಟನೆ ನಡೆದಿದೆ.

Advertisement
Advertisement

ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ನಫೀಸ ಮಿಸ್ರಿಯಾ ಅವರ ಪತಿ ಲುಕ್ಮಾನ್ ಅಡ್ಯಾರ್ ಅವರು ಕೊರೊನಾದಿಂದ ಸತ್ತವರ ಶವದ ಪೋಟೊದ ಜೊತೆ ದೇಶದಲ್ಲಿ ಜನರು ಈ ರೀತಿ ಸಾಯಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದಿಯಲ್ಲಿ ನರಕಯಾತನೆ ಅನುಭವಿಸಿ ಸಾಯುವಂತಾಗಲು ಎಲ್ಲ ಪ್ರಾರ್ಥಿಸಬೇಕು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Advertisement
Advertisement

ಈ ಹಿನ್ನಲೆ ಲುಕ್ಮಾನ್ ಅಡ್ಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ವಿಭಾಗ ಮುಖಂಡ ಫಝಲ್ ಅಸೈಗೋಳಿ ಕೊಣಾಜೆ ಠಾಣೆಗೆ ದೂರು ನೀಡಿದ್ದರು. ಈ ಘಟನೆ ನಡೆದ ಬೆನ್ನಲ್ಲೆ ಲುಕ್ಮಾನ್ ಅಡ್ಯಾರ್ ಅವರ ಪತ್ನಿ ನಫೀಸ ಮಿಸ್ರಿಯಾ ಅವರ ಸದಸ್ಯತ್ವವನ್ನು ರದ್ದು ಮಾಡಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ಪೂರ್ಣಿಮಾ ಆದೇಶಿಸಿದ್ದಾರೆ.

Advertisement

ದೇಶದ ಪ್ರಧಾನಿಯವರ ಬಗ್ಗೆ ಅತ್ಯಂತ ಕಠೋರವಾದ ಹಾಗೂ ಕಾನೂನಿಗೆ ವಿರುದ್ಧವಾದ ಪೋಸ್ಟ್‌ಗಳನ್ನು ನಿಮ್ಮ ಪತಿ ಹಾಕಿದ್ದಾರೆ. ದೇಶದ ಪ್ರಧಾನಿಯ ಸಾವನ್ನು ಬಯಸುವವರ ಹೆಂಡತಿಯು ನಮ್ಮ ಅಕಾಡೆಮಿ ಸದಸ್ಯರಾಗಿ ಸಮಿತಿಯಲ್ಲಿ ಮುಂದುವರಿಯುವುದು ಸರಿಯಲ್ಲ ಹಾಗೂ ತಮ್ಮನ್ನು ತಕ್ಷಣವೇ ಅಕಾಡೆಮಿ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ’ ಎಂದು ಅಧ್ಯಕ್ಷರ ಅನುಮತಿ ಮೇರೆಗೆ ರಿಜಿಸ್ಟ್ರಾರ್ ಆದೇಶ ಹೊರಡಿಸಿದ್ದಾರೆ. ಈ ಪತ್ರವೂ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Previous Post

ಕೊರೊನಾ ಮಾರ್ಗಸೂಚಿ ಉಲ್ಲಂಘನೆ : ಸೋಮೇಶ್ವರ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಎಫ್ ಐ ಆರ್

Next Post

ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ : ಪೂರಕ ದಾಖಲೆ ಪತ್ರ ಇದ್ದರೆ ಸಾಕು : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ

OtherNews

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!
ಮಂಗಳೂರು

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

October 10, 2026
ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

October 10, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page