Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ- ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ

April 25, 2023
in ಪುತ್ತೂರು, ರಾಜಕೀಯ
0
ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ- ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ನಮ್ಮವರ ಕಳ್ಳತನ ಆಗಿದೆ. ಇಡಿ, ಐಟಿ ಎಲ್ಲವೂ ಬಿಜೆಪಿಯವರ ಕೈಯಲ್ಲಿದೆ. ಹಾಗಾಗಿ ಕಳ್ಳತನ ಆಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisement
Advertisement
Advertisement

ಸುಳ್ಯದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ಎಲ್ಲಾ ಕಡೆ ಎಟಿಎಂ ಇಟ್ಟಿದ್ದಾರೆ. ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಅಲ್ಲದೇ ಮನಿ ಮತ್ತು ಮಸಲ್ ಪವರ್ ಬಳಸುತ್ತಿದ್ದಾರೆ. ರಾಜ್ಯದ ಬಜೆಟ್‌ನಲ್ಲಿ 3 ಲಕ್ಷ ಕೋಟಿ ಹಣ ಇದೆ. ಅದರಲ್ಲಿ 40 ಪರ್ಸೆಂಟ್ ಕಮಿಷನ್ ಹೋಗುತ್ತದೆ. ಅನೇಕ ಎಂಎಲ್‌ಎಗಳು ಹಾಗೂ ಅವರ ಸಂಬಂಧಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಈಗ ಅವರ ಬಗಲಲ್ಲೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಅವರು ಮಾತನಾಡುವುದಿಲ್ಲ. ಒಂಭತ್ತು ವರ್ಷಗಳಲ್ಲಿ ಅವರ ಕೊಡುಗೆ ಏನಿದೆ ಎಂದು ಪ್ರಶ್ನಿಸಿದರು.

ಬಡವರ ಕೈಯಿಂದ ಕಿತ್ತು ಶ್ರೀಮಂತರಿಗೆ ಸೌಲಭ್ಯ ನೀಡಲಾಗುತ್ತಿದೆ. ಕಾಂಗ್ರೆಸ್ ಸ್ಥಾಪಿಸಿದ ಬೃಹತ್ ಯೋಜನೆಗಳನ್ನು ತನ್ನದೇ ಯೋಜನೆ ಎಂದು ಹೇಳುತ್ತಿರುವ ಬಿಜೆಪಿ ಒಂಬತ್ತು ವರ್ಷದಲ್ಲಿ ಮಾಡಿದ ಸಾಧನೆ ಏನು..!?? ಎಂಬುದನ್ನು ಜನರ ಮುಂದಿಡಬೇಕು. ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಒಡೆದು ಆಳುವ ನೀತಿ ಹೊರತಾಗಿ ಬಿಜೆಪಿ ಏನೂ ಮಾಡಿಲ್ಲ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

ಇದೇ ವೇಳೆ ಮಹಿಳೆಯರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯ ಗ್ಯಾರಂಟಿ ಬಗ್ಗೆ ಮಾತನಾಡಿದ ಖರ್ಗೆ ಮುಂದೆ ಕಾಂಗ್ರೆಸ್ ಸರ್ಕಾರದಿಂದ ಈ ಯೋಜನೆಗಳ ವಾಗ್ದಾನ ಮಾಡಿ ಮತಯಾಚಿಸಿದರು.

ವೇದಿಕೆಯಲ್ಲಿ ಎಂಎಲ್ ಸಿ‌ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಪ್ರಮುಖರು ಉಪಸ್ಥಿತರಿದ್ದರು.

Advertisement
Previous Post

ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

Next Post

ವಿಧಾನ ಸಭಾ ಚುನಾವಣೆ 2023 : ಪುತ್ತೂರು ಕ್ಷೇತ್ರದಿಂದ 8 ಮಂದಿ ಕಣಕ್ಕೆ..!!!

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page