Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೇಪು, ಅಳಿಕೆ, ವಿಟ್ಲ ಮುಡ್ನೂರು ಗ್ರಾಮದ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಪ್ರಚಾರ : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸಂದೇಶ ಸುಳ್ಳು- ಅಶೋಕ್ ಕುಮಾರ್ ರೈ

April 26, 2023
in ಪುತ್ತೂರು, ರಾಜಕೀಯ
0
ಅಳಿಕೆ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರಿಂದ ಪ್ರಚಾರ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಭಾಷಣಗಳನ್ನು ತಿರುಚುವ ಕೆಲಸ ಮಾಡುವ ಬದಲು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿರುವ ಹರಿದಾಡುವ ಸಂದೇಶದಲ್ಲಿ ಶೇ.75ರಷ್ಟು ಸುಳ್ಳು ವಿಚಾರವಾಗಿದೆ. ಜನರು ಶಕ್ತಿ ತುಂಬಿದರೆ, ಬಡವರ ಮನೆ ಬಾಗಿಲಿಗೆ ಸರ್ಕಾರದ ಸೇವೆ ತಲುಪಿಸುವ ಕಾರ್ಯ ಮಾಡಲಾಗುವುದು. ಬಿಜೆಪಿಯಲ್ಲಿ ಭ್ರಷ್ಟಾಚಾರ ಮಾಡುವವರಿಗೆ ಬುದ್ದಿಕಲಿಸುವ ಕಾರ್ಯ ಮಾಡಿಯೇ ಸಿದ್ಧ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.

Advertisement
Advertisement
Advertisement

ಅವರು ಮಂಗಳವಾರ ಕೇಪು ಗ್ರಾಮದ ಅಡ್ಯನಡ್ಕ, ಅಳಿಕೆ ಗ್ರಾಮದ ಕಾನತ್ತಡ್ಕ, ವಿಟ್ಲ ಮುಡ್ನೂರು ಗ್ರಾಮದ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಕೊಯಿಲ ಪಶು ವೈದ್ಯಕೀಯ ಕಾಲೇಜು ಇಂದು ಧೂಳು ತುಂಬಿ ಸರ್ಕಾರದ ಅನುದಾನ ವ್ಯರ್ಥಗೊಳ್ಳುತ್ತಿದೆ. ಅಲ್ಲಿ ಎನಿಮಲ್ ಹಬ್ ಮೂಲಕ ಹತ್ತು ಸಾವಿರ ಜನರಿಗೆ ಉದ್ಯೋಗ ನೀಡಲು ಸಾಧ್ಯ. ಉತ್ತಮ ಚಿಂತನೆಯನ್ನು ಜನರಿಗೆ ನೀಡುವ ಮೂಲಕ ಅಭಿವೃದ್ಧಿ ಮಾಡಬಹುದು. 2200 ಮುಸ್ಲಿಂಮರಿಗೆ ಟ್ರಸ್ಟ್ ಮೂಲಕ ಮಾಡಿದ್ದೇನೆ. ಗೆದ್ದು ಬಂದ ಬಳಿಕ ಶಕುಂತಳಾ ಟಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸಲಾಗುವುದು ಎಂದು ತಿಳಿಸಿದರು.

Advertisement

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಜಾಗ ಕಾಯ್ದಿರಿಸುವ ಕಾರ್ಯ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಮಾಡಿದ್ದು, ಮುಂದಿನ ದಿನದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವನ್ನು ಕಾಂಗ್ರೆಸ್ ಸರ್ಕಾರ ಮಾಡಲಿದೆ. ನಿರಾಶ್ರಿತ ತಮಿಳರಿಗೆ ಜಾತಿ ಪ್ರಮಾಣ ಪತ್ರ ಸಮಸ್ಯೆಯನ್ನು ಪರಿಹಾರ ಮಾಡಲಾಗುವುದು. ಯುವ ಮನಸ್ಸಿನ ಅಶೋಕ್ ಕುಮಾರ್ ರೈ ಅವರಿಗೆ ಜನರ ಕೆಲಸಗಳನ್ನು ಮಾಡಿಕೊಡುವ ಸಾಮರ್ಥ್ಯವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಎಲ್ಲರನ್ನೂ ಸಮಾನವಾಗಿ ನೋಡುವ ಕಾರ್ಯ ಮಾಡಿದೆ. ಬಿಜೆಪಿ ಅಪಪ್ರಚಾರ ಮಾಡುವುದರಲ್ಲೇ ತೊಡಗಿಕೊಂಡಿದೆ. ನಮಗೆ
ಧರ್ಮ ಪಾಲನೆ ಮಾಡುವುದಕ್ಕೆ ಯಾರದ್ದೂ ಅಡ್ಡಿಯಿಲ್ಲ. ಕೃಷಿಕರ ಸ್ವಾಧೀನ ಇರುವ ಜಾಗವನ್ನು ನೀಡಲು, ಅಕ್ರಮ ಸಕ್ರಮದಲ್ಲಿ ಲಕ್ಷ ಲಕ್ಷ ಅಧಿಕಾರಿಗಳ ಮೂಲಕ ಜನರಿಂದ ಪಡೆಯಲಾಗಿದೆ. ಬಿಜೆಪಿಯ ಬ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಥ ನಾಯಕತ್ವದ ಅಗತ್ಯವಿದ್ದು, ಅಶೋಕ್ ಕುಮಾರ್ ರೈ ಅವರಿಗೆ ಗರಿಷ್ಠ ಮತ ನೀಡುವ ಮೂಲಕ ಶಕ್ತಿ ತುಂಬಬೇಕು ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರಾದ ಆನಂದ, ಮಣಿಕಂಠ, ಬಾಲರಾಜ್, ಮನೋಹರ, ಸೂರ್ಯ, ವಸಂತ, ಅಶೋಕ್, ಶಿವರಾಜ್, ಕಾರ್ತಿಕ್ ಮತ್ತಿತರರು ಕಾಂಗ್ರೆಸ್ ಸೇರ್ಪಡೆಯಾದರು.

ಕಾಂಗ್ರೆಸ್ ಮುಖಂಡರಾದ ಡಾ.ರಾಜಾರಾಮ ಕೆ.ಬಿ., ಎಂ. ಎಸ್. ಮಹಮ್ಮದ್, ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ, ಉಮಾನಾಥ ಶೆಟ್ಟಿ, ಮಹೇಶ್ ರೈ ಅಂಕೊತ್ತಿಮಾರ್, ವೇದನಾಥ ಸುವರ್ಣ, ಅಳಿಕೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸರಸ್ವತಿ, ನೂರುದ್ದೀನ್ ಸಾಲ್ಮರ, ರಮಾನಾಥ ವಿಟ್ಲ, ವಿ.ಕೆ.ಎಂ. ಅಶ್ರಫ್, ಅಬ್ದುಲ್ ರಹಿಮಾನ ಹಸೈನಾರ್ ನೆಲ್ಲಿಗುಡ್ಡೆ, ಅಬ್ದುಲ್ ಕರೀಂ ಕುದ್ದುಪದವು, ಪದ್ಮನಾಭ ಪೂಜಾರಿ ಸಣ್ಣಗುತ್ತು, ಶ್ರೀನಿವಾಸ ಶೆಟ್ಟಿ ಕೊಲ್ಯ ಮತ್ತಿತರರು ಉಪಸ್ಥಿತರಿದ್ದರು.

Previous Post

ಪ್ರಣಾಳಿಕೆ ಬಿಡುಗಡೆ ಮಾಡಿದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ : ಪ್ರಣಾಳಿಕೆಯಲ್ಲಿ ಏನಿದೇ..!!? ಏನೆಲ್ಲಾ ಯೋಜನೆಗಳಿವೆ..!??

Next Post

ಪುತ್ತೂರು : ಅತ್ಯಾಚಾರ ಆರೋಪ : ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

OtherNews

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!
ಕ್ರೈಮ್

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

June 23, 2026
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ
ಪುತ್ತೂರು

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

June 21, 2026
ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!
ಪುತ್ತೂರು

ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026

Leave a Reply Cancel reply

Your email address will not be published. Required fields are marked *

Recent News

ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

June 23, 2026
ಉಡುಪಿ: ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ…!!

ಉಡುಪಿ: ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ…!!

June 23, 2026
ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

June 23, 2026
ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.