ಪುತ್ತೂರು : ಪಡುವನ್ನೂರು ಗ್ರಾಮದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು.

ಮೇ.10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದಿವ್ಯಪ್ರಭಾ ಗೌಡ ಮತ್ತು ರಾಜ್ಯ ಜೆಡಿಎಸ್ ವಕ್ತಾರೆ ಜೋಹರಾ ನಿಸಾರ್ ನೇತೃತ್ವದಲ್ಲಿ ಪಡುವನ್ನೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.























