Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ‘ರಿಷಬ್ ಶೆಟ್ಟಿ’ : ಶೆಟ್ರಂತೆ ಕಾಣುತ್ತಿದ್ದಾರೆ ಈ ದೈವ ನರ್ತಕ

April 29, 2023
in ಬಂಟ್ವಾಳ, ರಾಜ್ಯ, ಸಿನಿಮಾ
0
ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ‘ರಿಷಬ್ ಶೆಟ್ಟಿ’ : ಶೆಟ್ರಂತೆ ಕಾಣುತ್ತಿದ್ದಾರೆ ಈ ದೈವ ನರ್ತಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಇಡೀ ದೇಶದಲ್ಲೇ ಸದ್ದು ಮತ್ತು ಸುದ್ದಿ ಮಾಡಿದ್ದ ಕನ್ನಡದ ಹೆಮ್ಮೆಯ ಸಿನಿಮಾ ಕಾಂತಾರ. ಸ್ಯಾಂಡಲ್​​ವುಡ್​​ ಖ್ಯಾತ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತಿನಲ್ಲಿ ಸದ್ದು ಮಾಡಿತ್ತು. ಇದೀಗ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಆಶೀರ್ವಾದ ಮಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದು. ಈ ವೇಳೆ ರಿಷಬ್​ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ.

Advertisement
Advertisement

ಕಾಂತಾರ ಚಿತ್ರದಲ್ಲಿ ರಿಷಬ್​ ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಂಡಿದ್ರು. ಸಿನಿಮಾ ಗ್ರ್ಯಾಂಡ್​​​ ಸಕ್ಸಸ್​ ನಂತರ ರಿಷಬ್ ಕುಟುಂಬ ಸಮೇತ ಬಂದು ದೈವಕ್ಕೆ ವಿಶೇಷ ಪೂಜೆ ಕೂಡ ಸಲ್ಲಿಸಿದ್ರು. ಇದೀಗ ಪಂಜುರ್ಲಿ ದೈವದ ಆಶೀರ್ವಾದವನ್ನ ರಿಷಬ್ ಪಡೆದುಕೊಂಡಿದ್ದಾರೆ.

Advertisement

ಸದ್ಯ ನಟ ರಿಷಬ್​​​ ಶೆಟ್ಟಿ ಕಾಂತಾರ 2 ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಬ್ಯುಸಿಯ ನಡುವೆ ನಟ ರಿಷಬ್​​ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿರುವುದು ವಿಶೇಷವಾಗಿತ್ತು. ಇನ್ನು ಈ ವೀಡಿಯೋವನ್ನು ನೋಡಿದ ನೆಟ್ಟಿಗರು ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ವೇಷವನ್ನು ಹಾಕಿದ್ದರು. ಇದೀಗ ನಟ ರಿಷಬ್​​ ಶೆಟ್ಟಿಯಂತೆ ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿದ್ದ ಪಂಜುರ್ಲಿ ದೈವ ಸೇಮ್​​​ ರಿಷಬ್​​ ಶೆಟ್ಟಿಯಂತೆ ಕಾಣುತ್ತಿದ್ದಾರೆ ಎಂದು ಕಾಮೆಂಟ್​​ ಮಾಡುತ್ತಿದ್ದಾರೆ.

View this post on Instagram

A post shared by Rishab Shetty (@rishabshettyofficial)

Previous Post

ದರ್ಬೆ : ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಶಾಪ್ ನ ಮಾಲಕ ನೇಣುಬಿಗಿದು ಆತ್ಮಹತ್ಯೆ..!!!

Next Post

ಬಿಯರ್ ಫೋಟೋ ಹಾಕಿದ್ದಕ್ಕೆ ಕಂಬಿ ಎಣಿಸುತ್ತಿರುವ ಫ್ರೀಲಾನ್ಸರ್​​ ಬರಹಗಾರ : ಶೋಕಿಗಾಗಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..!!!

OtherNews

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.