ಪುತ್ತೂರು : ಕಾರೊಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಿತ್ತೂರು ಸಮೀಪ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ..
























