Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಜನಸೇವೆಗಾಗಿಯೇ ಬದುಕಿದವನು ನಾನು ; ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ – ರಮಾನಾಥ ರೈ

April 30, 2023
in ಬಂಟ್ವಾಳ, ರಾಜಕೀಯ
0
ಜನಸೇವೆಗಾಗಿಯೇ ಬದುಕಿದವನು ನಾನು ; ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ – ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬ ಮಾತಿದೆ. ಅದೇ ರೀತಿ ಇವತ್ತು ಉದ್ಯಮಿಗಳು ಜನಪ್ರತಿನಿಧಿಗಳಾಗುತ್ತಿರುವುದರಿಂದ ಅವರು ಎಲ್ಲವನ್ನೂ ಲಾಭದ ಸೃಷ್ಟಿಯಿಂದ ನೋಡುತ್ತಿದ್ದಾರೆ. ಜನಸೇವೆಗಿಂತ ಭ್ರಷ್ಟಾಚಾರ ಎಸಗುವುದಕ್ಕೆ ಅವರು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದು ಜನತೆಯನ್ನು ತೀರಾ ಸಂಕಷ್ಟಕ್ಕೀಡು ಮಾಡಿದೆ. ಆದರೆ ನಾನು ಜನಸೇವೆಗಾಗಿಯೇ ಬದುಕಿದವನು. ಶಾಸಕ, ಸಚಿವನಾದರೂ ನಗರಗಳಲ್ಲಿ ದೊಡ್ಡ ಬಂಗಲೆ ಕಟ್ಟಿಲ್ಲ. ನನ್ನ ಹಿರಿಯರು ಕೊಟ್ಟ ಮನೆಯಲ್ಲೇ ವಾಸಿಸುತ್ತಿದ್ದೇನೆ ಮತ್ತು ಅಲ್ಲಿಂದಲೇ ಜನಸೇವೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

Advertisement
Advertisement

ಅವರು ನಾವೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

Advertisement
Advertisement

ಬಿಜೆಪಿ ಆಡಳಿತದಲ್ಲಿ ಪ್ರತಿಯೊಂದು ವಿಚಾರಕ್ಕೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಅವರ ಪಕ್ಷಗಳ ಮುಖಂಡರುಗಳೇ ಆಪಾದಿಸಿದ್ದಾರೆ. ಇಂತಹ ಭ್ರಷ್ಟ ಸರಕಾರ ಕಿತ್ತೆಸೆಯದೆ ಜನರಿಗೆ ನೆಮ್ಮದಿಯ ಜೀವನ ಮರಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

Advertisement

ನನ್ನ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು ಹಾಗೂ ಕಳೆದ ಐದು ವರ್ಷದಲ್ಲಿ ಬಿಜೆಪಿಗರ ಕೆಲಸಗಳನ್ನು ತುಲನೆ ಮಾಡಿ ಈ ಬಾರಿ ಮತ ನೀಡಿ ಎಂದು ಅವರು ವಿನಂತಿಸಿದರು.

ಬಂಟ್ವಾಳದಲ್ಲಿ ಆಗಿರುವ ಬಹುತೇಕ ಸರಕಾರಿ ಕಟ್ಟಡಗಳು ನನ್ನ ಅವಧಿಯಲ್ಲಿ ಆಗಿರುವಂತದ್ದು. ಕ್ಷೇತ್ರದ ಮೂಲೆ ಮೂಲೆಯಲ್ಲಿ ರಸ್ತೆಗಳು ನನ್ನ ಅವಧಿಯಲ್ಲಿಯೇ ಅಭಿವೃದ್ಧಿಯಾಗಿವೆ. ಆದರೆ, ಈಗ ರಸ್ತೆಯ ಒಂದು ತುದಿಗೆ ಸ್ವಲ್ಪ ಕಾಂಕ್ರೀಟ್ ಹಾಕಿ ದೊಡ್ಡ ದೊಡ್ಡ ಫ್ಲೆಕ್ಸ್ ಗಳನ್ನು ಹಾಕುವುದನ್ನು ನೋಡುತ್ತಿದ್ದೇವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಬಂಟ್ವಾಳದ ಅಭಿವೃದ್ಧಿಯಲ್ಲಿ ಅವಿರತ ಶ್ರಮಿಸಿದ ರೈಗಳನ್ನು ನಾವು ಈ ಬಾರಿ ಅತ್ಯಂತ ಶ್ರಮಪಟ್ಟು ಗೆಲ್ಲಿಸಬೇಕು. ಅವರು ಗೆದ್ದರೆ ಬಡವರು, ಅಸಹಾಯಕರಿಗೆ ಬಲ ಬಂದಂತೆ. ಬಂಟ್ವಾಳದ ಅಭಿವೃದ್ಧಿಗೆ ಅವರು ಕಂಡ ಕನಸುಗಳು ಪೂರ್ಣಗೊಳ್ಳುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಈ ವೇಳೆ ಮಾತನಾಡಿದ ನ್ಯಾಯವಾದಿ ಸುರೇಶ್ ನಾವೂರು ಮನವಿ ಮಾಡಿದರು.

ಬಿಜೆಪಿಯ ಆಡಳಿತಕ್ಕೆ ಬೇಸತ್ತು ದೇವಪ್ಪ ಕುಲಾಲ್, ಸೀತಾರಾಮ್ ಕುಲಾಲ್, ಪ್ರವೀಣ್ ಕುಲಾಲ್ ಇದೇ ವೇಳೆ ಕಾಂಗ್ರೆಸ್ ಸೇರ್ಪಡೆಯಾದರು.

ದೇವಸ್ಯಪಡೂರು ಗ್ರಾಮದ ಸಂತೋಷ ಕರ್ಕೇರ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ವೇಳೆ ಕೆಪಿಸಿಸಿ ಮುಖಂಡರುಗಳಾದ ಅಶ್ವನಿ ಕುಮಾರ್ ರೈ, ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಇಬ್ರಾಹಿಂ ಕೈಲಾರ, ಉಮೇಶ್ ಕುಲಾಲ್, ಲವೀನಾ ವಿಲ್ಮಾ ಮೊರಾಸ್, ಲವೀನಾ ಶಾಂತಿ ಡಿಸೋಜಾ, ಎಂ. ಮೊಹಮ್ಮದ್, ಫಾರೂಕ್, ಯೋಗೀಶ್, ಸುವರ್ಣ ಕುಮಾರ್ ಜೈನ್, ತ್ರಿಶಾಲಾ ಸುವರ್ಣ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Previous Post

ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

Next Post

ಪುತ್ತೂರು : ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ : ಒಂದೇ ದಿನ 34000 ಮತದಾರರ ಸಂಪರ್ಕ

OtherNews

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.