Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ : ಒಂದೇ ದಿನ 34000 ಮತದಾರರ ಸಂಪರ್ಕ

April 30, 2023
in ಪುತ್ತೂರು, ರಾಜಕೀಯ
0
ಪುತ್ತೂರು : ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ : ಒಂದೇ ದಿನ 34000 ಮತದಾರರ ಸಂಪರ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸಿದ್ದು, ತಾಲೂಕಿನಾದ್ಯಂತ ಸಂಚಲನ ಸೃಷ್ಟಿಸಿತು.

Advertisement
Advertisement
Advertisement

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಸಾರಥ್ಯದಲ್ಲಿ ತಾಲೂಕಿನ ಪ್ರತಿ ಬೂತ್ನ ಮತದಾರರನ್ನು ಸಂಪರ್ಕಿಸಿ, ಬಿಜೆಪಿ ಸರಕಾರದ ಸಾಧನೆಗಳನ್ನು ಅವರಿಗೆ ತಲುಪಿಸಲಾಯಿತು.
ಕರ್ನಾಟಕದಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಪುತ್ತೂರು ಒಂದೇ ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದೆ ಅಂದರೆ ಬಿಜೆಪಿ ಮಾಡಿರುವ ಕಾರ್ಯಗಳನ್ನು ಗಮನಿಸಬೇಕು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಂದರೆ ಡಬಲ್ ಇಂಜಿನ್ ಸರಕಾರ ಇದ್ದುದರಿಂದ ಇಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು. ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದ್ದರೆ, ಮುಂದೆಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿರಬೇಕು. ಆದ ಕಾರಣ, ರಾಜ್ಯಕ್ಕೆ ಬಿಜೆಪಿ ಅನಿವಾರ್ಯ. ಬಹುಮತ ಪಡೆಯಲು 130ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಪಡೆಯಬೇಕಿದ್ದು, ಅದಕ್ಕಾಗಿ ಒಂದೊಂದು ಕ್ಷೇತ್ರವೂ ಅಮೂಲ್ಯ. ಒಂದೊಂದು ಕ್ಷೇತ್ರದಲ್ಲೂ ಅಧಿಕಾರ ಪಡೆಯಬೇಕಿದ್ದರೆ, ಒಂದೊಂದು ಮತಗಳು ಅಮೂಲ್ಯ. ಆದ್ದರಿಂದ ಮತ ಪೋಲಾಗದಂತೆ ಎಚ್ಚರಿಕೆ ವಹಿಸಿ, ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ಕೇಂದ್ರಕ್ಕೆ ಬಿಜೆಪಿ ಪೂರಕ:

Advertisement

ಪುತ್ತೂರು ಜಿಲ್ಲಾ ಕೇಂದ್ರ ಆಗಬೇಕು ಎಂಬ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳು ಒಂದಕ್ಕೊಂದು ಪೂರಕ. ಆದ್ದರಿಂದ ಈಗ ನಡೆದಿರುವ ಕಾಮಗಾರಿಗಳಿಗೆ ಒಂದು ರೂಪು ನೀಡಿ, ಮತ್ತೆ ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಮಾಡಬೇಕಾದರೆ, ಮತ್ತೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಬೇಕು. ತಪ್ಪಿದಲ್ಲಿ, ಬಿಜೆಪಿ ಸರಕಾರ ಕಳೆದ 3.5 ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಲೆಯೇ ಇರುವುದಿಲ್ಲ ಎಂದು ಮತದಾರರಿಗೆ ನೆನಪಿಸಲಾಯಿತು.

ಬಿಜೆಪಿ ಪರವಾಗಿರುವ ಘೋಷಣೆಗಳೊಂದಿಗೆ ನಡೆದ ಅಭಿಯಾನದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು. ಪ್ರತಿ ಬೂತ್ಗೂ ಬೂತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಂಡವಾಗಿ ತೆರಳಿ, ಮತ ಯಾಚಿಸಿದರು. ಇದೇ ಸಂದರ್ಭ ಕಾರ್ಯಕರ್ತರ ಮನೆಮನೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಲಾಯಿತು.

34 ಸಾವಿರ ಮದಾರರನ್ನು ತಲುಪಿದ ಮಹಾಸಂಪರ್ಕ

ಪುತ್ತೂರು ವಿಧಾನಸಭಾ ಕ್ಷೇತ್ರದ ಒಟ್ಟು 220 ಬೂತ್ಗಳಿದ್ದು, ಅಷ್ಟು ಬೂತ್ಗಳಿಗೂ ಭಾನುವಾರ ಭೇಟಿ ನೀಡಲಾಯಿತು. 4860 ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು, 11450 ಮನೆಗಳನ್ನು ಸಂಪರ್ಕಿಸಲಾಯಿತು. 34 ಸಾವಿರ ಮತದಾರರನ್ನು ತಲುಪುವ ಮೂಲಕ, ಬಿಜೆಪಿ ಮಹಾಸಂಪರ್ಕ ಅಭಿಯಾನ ಯಶಸ್ಸನ್ನು ಪಡೆದುಕೊಂಡಿತು.

ನಾರಿ ಶಕ್ತಿ:

ಅಭಿಯಾನದುದ್ದಕ್ಕೂ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ನೆರೆದು ಮಹಿಳಾ ಶಕ್ತಿಯನ್ನು ಅನಾವರಣಗೊಳಿಸಿದರು. ಮಹಿಳಾ ಹಿರಿಯ ನಾಗರಿಕರು ಪಾಲ್ಗೊಂಡಿದ್ದು, ಉಳಿದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.

Advertisement
Previous Post

ಜನಸೇವೆಗಾಗಿಯೇ ಬದುಕಿದವನು ನಾನು ; ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ – ರಮಾನಾಥ ರೈ

Next Post

‘ಈರ್ ಎಂಕ್ಲೆಗ್ ಸಹಾಯ ಮಲ್ತರ್.., ಇರೆಗೇ ವೋಟು ಪಾಡುವೊ’ ; ಅಶೋಕ್ ರೈ ಪ್ರಚಾರ ಸಭೆಯಲ್ಲಿ ಮಹಿಳೆಯರಿಂದ ಆಶೀರ್ವಾದ

OtherNews

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!
Featured

ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

March 17, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!
Featured

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page