ಪುತ್ತೂರು : ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾದರು..

ಜೆಡಿಎಸ್ ಸೇರ್ಪಡೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಶೋಕ್ ರೈ ರವರ ನೇತೃತ್ವದಲ್ಲಿ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಅಶೋಕ್ ರೈ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ.






























