Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಜನರ ಹೆಸರಿನಲ್ಲಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ : ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ..!??

May 1, 2023
in ರಾಜಕೀಯ, ರಾಜ್ಯ
0
ಜನರ ಹೆಸರಿನಲ್ಲಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ : ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದೆ.

Advertisement
Advertisement
Advertisement

ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

Advertisement

ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ..!??

  • ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.
  • ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.
  • ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
  • ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.
  • ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
  • ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
  • ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
  • ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  • ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  • ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
  • ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
  • ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  • ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.
  • ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ.
  • ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ.

Previous Post

‘ನಮ್ಮನ್ನು ಕೆಣಕಬೇಡಿ’..- ಅಶೋಕ್ ರೈ ಗೆ ಎಸ್.ಡಿ.ಪಿ.ಐ ಸವಾಲು

Next Post

ಅಮಿತ್ ಶಾ ರ‍್ಯಾಲಿ ವೇಳೆ ವ್ಯಾಪಾರಿಗೆ ನಷ್ಟ : ವ್ಯಾಪಾರಿಗೆ ನಷ್ಟದ ಹಣ ಹಿಂತಿರುಗಿಸಿದ ಸಂಸದ ಪ್ರತಾಪ್ ಸಿಂಹ

OtherNews

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026

Leave a Reply Cancel reply

Your email address will not be published. Required fields are marked *

Recent News

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.