Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅಮಿತ್ ಶಾ ರ‍್ಯಾಲಿ ವೇಳೆ ವ್ಯಾಪಾರಿಗೆ ನಷ್ಟ : ವ್ಯಾಪಾರಿಗೆ ನಷ್ಟದ ಹಣ ಹಿಂತಿರುಗಿಸಿದ ಸಂಸದ ಪ್ರತಾಪ್ ಸಿಂಹ

May 1, 2023
in ರಾಜ್ಯ
0
ಅಮಿತ್ ಶಾ ರ‍್ಯಾಲಿ ವೇಳೆ ವ್ಯಾಪಾರಿಗೆ ನಷ್ಟ : ವ್ಯಾಪಾರಿಗೆ ನಷ್ಟದ ಹಣ ಹಿಂತಿರುಗಿಸಿದ ಸಂಸದ ಪ್ರತಾಪ್ ಸಿಂಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚುನಾವಣೆಗೆ ಇನ್ನು 9 ದಿನ ಬಾಕಿ ಇದೆ. ಈಗಾಗಲೇ ಕೇಂದ್ರ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ರಾಜ್ಯ ನಾಯಕರೊಂದಿಗೆ ಸೇರಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಗದಗ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭಾಗವಹಿಸಿದ್ದರು. ಲಕ್ಷಾಂತರ ಜನರು ಈ ರ‍್ಯಾಲಿಯಲ್ಲಿ ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ವಾಹನದಲ್ಲಿ ಬಂದು ವ್ಯಾಪಾರ ದೃಷ್ಟಿಯಿಂದ ಕೂಲ್​ ಡ್ರಿಂಕ್ಸ್​ ಮಾರುತ್ತಿದ್ದನು. ಆದರೆ ಈ ವೇಳೆ ಬಿಜೆಪಿ ಕಾರ್ಯಕರ್ತರು ಆತನ ಬಳಿಯಿಂದ ಕೂಲ್​ ಡ್ರಿಂಕ್ಸ್​​ ತೆಗೆದುಕೊಂಡಿದ್ದಾರೆ.

Advertisement
Advertisement
Advertisement

ಸಮೀರ್ ಹಸನ್ ಸಾಬ್ ಎಂಬಾತ ಅಮಿತ್ ಶಾ ರ‍್ಯಾಲಿಯಲ್ಲಿ ಕೂಲ್ ಡ್ರಿಂಕ್ಸ್ ಮಾರುತ್ತಿದ್ದನು. ಈ ವೇಳೆ ಬಿಜೆಪಿಯ ಕಾರ್ಯಕರ್ತರು ಆತನ ವಾಹನದಲ್ಲಿದ್ದ ಕೂಲ್ ಡ್ರಿಂಕ್ಸ್ ಗಳನ್ನು ಹಣ ಕೊಡದೆ ಹೊತ್ತೊಯ್ದಿದ್ದಾರೆ. ಹೀಗಾಗಿ ಸಮೀರ್ ಹಸನ್ ಸಾಬ್ ಗೆ 35 ಸಾವಿರ ರೂಪಾಯಿ ನಷ್ಟವಾಗಿದೆ.

ಹಣ ಕೊಡದೆ ಕೂಲ್​ ಡ್ರಿಂಕ್ಸ್​ ಹೊತ್ತೊಯ್ದರಿಂದ ಸಮೀರ್​ಗೆ ನಷ್ಟವಾಗಿದೆ. ನಷ್ಟದಿಂದ ಆತ ಕಣ್ಣೀರು ಹಾಕಿದ್ದಾನೆ. ಈ ವಿಚಾರ ತಿಳಿದು ಬಂದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಮಾನವೀಯತೆ ಮೆರೆದಿದ್ದಾರೆ. ನಷ್ಟ ಅನುಭವಿಸಿದ ಸಮೀರ್​ಗೆ ಹಣವನ್ನು ಕಳುಹಿಸಿದ್ದಾರೆ. ಮಾತ್ರವಲ್ಲದೆ ಈ ಸಂಗತಿಯನ್ನು ತಮ್ಮ ಟ್ವಿಟರ್​ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

Advertisement

Advertisement
Previous Post

ಜನರ ಹೆಸರಿನಲ್ಲಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ : ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ..!??

Next Post

ಕೊಲ್ಲೂರು : ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page