ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತು.

ಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.























