Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ : ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ..!!!

May 2, 2023
in ರಾಜಕೀಯ, ರಾಜ್ಯ
0
ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ : ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 8 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ನಿನ್ನೆ ಅಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇಂದು (ಮೇ 02) ಕಾಂಗ್ರೆಸ್​ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

Advertisement
Advertisement

ಎಸ್‍ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್‍ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ,ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದರ ಜೊತೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಜೊತೆಗೆ NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ ಮಾಡುವುದಾಗಿ ಹೇಳಿದೆ.

Advertisement

ಕಾಂಗ್ರೆಸ್​ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆಗೊಳಿಸಿದರು.

Advertisement

ಪ್ರಣಾಳಿಕೆಯಲ್ಲಿ ಏನಿದೆ..!??

  • ಬಿಜೆಪಿ ಜಾರಿಗೆ ತಂದ ಎಲ್ಲಾ ಜನ ವಿರೋಧಿ ಕಾನೂನುಗಳು ಒಂದು ವರ್ಷದಲ್ಲಿ ರದ್ದುಗೊಳಿಸುವುದರ ಜೊತೆಗೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
  • ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
  • ಈಗಾಗಲೇ ಘೋಷಿಸಿರುವ ಗೃಹಶಕ್ತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು. ಜೊತೆಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ 3000ರೂ. ಪದವೀಧರರಿಗೆ, 1500 ರೂ, ಡಿಪ್ಲೊಮಾ ಪದವೀಧರರಿಗೆ ನೀಡುತ್ತೇವೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ ಉಚಿತ 10 ಕೆಜಿ ಅಕ್ಕಿ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಪ್ರತಿ ಮನೆಯ ಯಜಮಾನಿಗೆ ನೀಡಲಾಗುವುದು. ಜೊತೆಗೆ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ ಮಾಡಲಾಗುವುದು.
  • ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ರದ್ದುಗೊಳಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಪಠ್ಯಪುಸ್ತಕ ಮರಳಿ ಪರಿಷ್ಕರಣೆಗೊಳಿಸಲಾಗುವುದು. ಪಿಯುಸಿಯಿಂದ ಪಿಜಿವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್, ಡಿಜಿಟಲ್ ನೋಟ್ ಪ್ಯಾಡ್ ಉಚಿತವಾಗಿ ನೀಡಲಾಗುವುದು. ಎರಡು ವರ್ಷಗಳಿಗೊಮ್ಮೆ ಹಿರಿಯ ನಾಗರಿಕರಿಗೆ ರಾಜ್ಯದ 15, ದೇಶದ 10 ಪ್ರವಾಸಿ ತಾಣಗಳಿಗೆ ಉಚಿತ ಯಾತ್ರಾ ಪ್ರವಾಸ ಮಾಡಲಾಗುವುದು.
  • ಬಿಜೆಪಿ ಒಳ ಮೀಸಲಾತಿ ರದ್ದುಗೊಳಿಸಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ ಮಾಡಲಾಗುತ್ತದೆ. ಎಸ್‍ಸಿ-ಎಸ್‍ಟಿ ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ಧವಾಗಿದೆ.
  • ಸರ್ಕಾರಿ, ಅನುದಾನಿತ ಶಾಲೆಯಲ್ಲಿ ಓದಿ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ಬಾಲಕಿಯರಿಗೆ ಉಚಿತ ಎಲೆಕ್ಟ್ರಿಕ್ ವಾಹನ ಹಾಗೂ ಬುಡಕಟ್ಟು ಸಮುದಾಯದ 100 ಸಾಧಕರಿಗೆ ತಲಾ ಒಂದು ಲಕ್ಷ ಮೊತ್ತದ ಆದಿವಾಸಿ ಸಿರಿ ಗೌರವ ನೀಡಲಾಗುವುದು.
  • ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ವರ್ಷಕ್ಕೆ 500 ಕೋಟಿ ಅನುದಾನ ನೀಡುತ್ತೇವೆ. ನೇಕಾರರಿಗೆ 10 ಗಂಟೆ ತಡೆ ರಹಿತ ಉಚಿತ ವಿದ್ಯುತ್ ಹಾಗೂ ವಿಧವೆ ಪಿಂಚಣಿ 2500 ಹೆಚ್ಚಳ ಮಾಡಲಾಗುವುದು. ದುಡಿಯುವ ಮಹಿಳೆಯರಿಗಾಗಿ 100 ಹಾಸ್ಟಲ್ ನಿರ್ಮಾಣ ಮಾಡಲಾಗುವುದು. ನಿರ್ಭಯ ವಾಹಿನಿ ಯೋಜನೆ ಮೂಲಕ ಹೈಸ್ಕೂಲ್, ಪಿಯುಸಿ ಬಿಟ್ಟವರಿಗೆ ಉಚಿತ ವಾಹನ ತರಬೇತಿ ಹಾಗೂ ಸಬ್ಸಿಡಿಯಲ್ಲಿ ಆಟೋ, ಮತ್ತು ಕಾರ್ ನೀಡಲಾಗುತ್ತದೆ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ ಮಾಡಲಾಗುವುದು, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ ನೀಡುತ್ತೇವೆ. ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳಗೊಳಿಸುತ್ತೇವೆ.
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ ಹಾಗೂ ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡಲಾಗುವುದು.
  • ಫೀಲ್ಡ್ ಮಾರ್ಷಲ್ ಕಾರ್ಯಪ್ಪ ನಿವೃತ್ತಿ ಸೈನಿಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ವಾರ್ಷಿಕ 250 ಕೋಟಿ ಅನುದಾನ ನೀಡಲಾಗುವುದು. ಸ್ವ ಉದ್ಯೋಗಕ್ಕಾಗಿ ಶೇ 5% ಬಡ್ಡಿಯಲ್ಲಿ 10 ಲಕ್ಷದವರೆಗೆ ಸಾಲ ಹಗೂ ಪತ್ರಕರ್ತರ ಕಲ್ಯಾಣ ನಿಧಿ ಸ್ಥಾಪನೆ 500 ಕೋಟಿ ಅನುದಾನ ನೀಡುತ್ತೇವೆ.
  • ವಕೀಲರ ಸಂರಕ್ಷಣಾ ಕಾಯ್ದೆ ಅಕ್ಷರಶಃ ಜಾರಿ ಹಾಗೂ ಅನಿವಾಸಿ ಕನ್ನಡಿಗರ ವ್ಯವಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಲಾಗುವುದು. ಅನಿವಾಸಿ ಕನ್ನಡಗರು ರಾಜ್ಯದಲ್ಲಿ ಉದ್ಯಮ ನಡೆಸಲು 1 ಸಾವಿರ ಕೋಟಿ ಅವರ್ತನ ನಿಧಿ ನೀಡಲಾಗುತ್ತದೆ ಎಂದು ತಿಳಿಸಿದೆ.

Previous Post

ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ : ಜಗಳವಾಡಿ ನಿಯಮ ಉಲ್ಲಂಘಿಸಿದ ಕೊಹ್ಲಿ-ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ

Next Post

‘ಭಜರಂಗದಳ ನಿಷೇಧ ಬಿಡಿ.., ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ’..- ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಪುತ್ತಿಲ ಕಿಡಿ

OtherNews

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026

Leave a Reply Cancel reply

Your email address will not be published. Required fields are marked *

Recent News

ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.