ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಮೇ.8 ರಂದು ರೋಡ್ ಶೋ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಖ್ಯಾತ ಚಿತ್ರ ನಟಿ ರಮ್ಯಾ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.