Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಹಿಂದೂ ವಿರೋಧಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ: ಹಿಂ.ಜಾ.ವೇ ಖಂಡನೆ

May 2, 2023
in ರಾಜಕೀಯ, ರಾಜ್ಯ
0
‘ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಬೆಂಬಲ ಸೂಚಿಸುವ ಪ್ರಶ್ನೆಯೇ ಇಲ್ಲ’ : ಹೇಳಿಕೆ ನೀಡಿರುವ ಅಜಿತ್ ರೈ ಹೊಸಮನೆ 2 ತಿಂಗಳ ಹಿಂದೆಯೇ ಮಂಗಳೂರು ವಿಭಾಗದ ಸಹ ಸಂಚಾಲಕ ಸ್ಥಾನದಿಂದ ಮುಕ್ತರಾಗಿದ್ದಾರೆ..!!- ಹಿಂ.ಜಾ.ವೇ ಸ್ಪಷ್ಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾನೂನಿನ ಚೌಕಟ್ಟಿನಡಿ ರಚನೆಯಾಗಿ ಸೇವಾ-ಸುರಕ್ಷಾ-ಸಂಸ್ಕಾರ ಎನ್ನುವ ಧ್ಯೇಯವನ್ನಿಟ್ಟುಕೊಂಡು ಸಮಾಜದ ಕೆಲಸ ಮಾಡುತ್ತಿರುವ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ
ಹೇಳಿಕೊಂಡಿರುವುದನ್ನು ಹಿಂದು ಜಾಗರಣ ವೇದಿಕೆ ಖಂಡಿಸಿದೆ.

Advertisement
Advertisement
Advertisement

ಭಜರಂಗದಳ ಸೇರಿ ಹಿಂದುಪರ ಸಂಘಟನೆಗಳು ಸಾಮಾಜಿಕ ಜಾಗೃತಿ, ಹಿಂದು ಧಾರ್ಮಿಕ ಕೇಂದ್ರಗಳ ರಕ್ಷಣೆ, ಗೋರಕ್ಷಣೆ, ಪ್ರಾಕೃತಿಕ ವಿಕೋಪ ಮತ್ತು ಕರೋನಾ ಮಹಾಮಾರಿ.., ಸೇರಿದಂತೆ ಬೇರೆ ಬೇರೆ ಸಂದರ್ಭಗಳಲ್ಲಿ ಜೀವದ ಹಂಗು ತೊರೆದು ಸೇವಾ
ಕಾರ್ಯಗಳನ್ನು ಮಾಡಿರುವುದನ್ನು ಇಡೀ ವಿಶ್ವವೇ ಗಮನಿಸಿದೆ. ಹಿಂದು ಸಾಮಾಜಿಕ ಸಂಘಟನೆಗಳು ರಾಷ್ಟ್ರದ ಹಿತಕ್ಕಾಗಿಯೇ
ಕಾರ್ಯನಿರ್ವಹಿಸುತ್ತವೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ನ ಸಿದ್ದರಾಮಯ್ಯ ಪಿ.ಎಫ್.ಐ ಭಯೋತ್ಪಾದಕ ಸಂಘಟನೆಯ ಮೇಲಿನ ೧೭೫ ಕ್ರಿಮಿನಲ್ ಕೇಸ್ ಗಳನ್ನು ವಾಪಸ್ ಪಡೆದು ಹಿಂದು ವಿರೋಧಿ ದುಷ್ಕೃತ್ಯಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಮೂಲಕ ತನ್ನ ಹಿಂದು ವಿರೋಧಿ ಮಾನಸಿಕತೆಯನ್ನು ಸಮಾಜದ ಮುಂದೆ ತೆರೆದಿಟ್ಟಿದ್ದರು.

Advertisement

ಆದರೇ ಕೇಂದ್ರ ಸರ್ಕಾರವು ಪಿ.ಎಫ್.ಐ ಭಯೋತ್ಪಾದಕ
ಸಂಘಟನೆಯನ್ನೇ ದೇಶಾದ್ಯಂತ ನಿಷೇಧಿಸುವ ಮೂಲಕ ದೇಶದ್ರೋಹಿಗಳನ್ನು ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಿತು. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇಸ್ಲಾಮಿಕ ಮೂಲಭೂತವಾದಿ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷವು ಅನ್ಯಕೋಮಿನವರನ್ನು ಸಂತೋಷ ಪಡಿಸುವುದಕ್ಕಾಗಿಯೇ ಭಜರಂಗದಳ ನಿಷೇಧ ಅನ್ನುವುದನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡು ಅನ್ಯಕೋಮಿನ ಓಲೈಕೆಗಾಗಿ ತುಷ್ಟೀಕರಣವನ್ನು ನಡೆಸುತ್ತಿದೆ. ನಿಷೇಧಿತ ಪಿ.ಎಫ್.ಐ ಹಾಗೂ ಮೂಲಭೂತವಾದಿಗಳ ನಿರ್ದೇಶನದಂತೆಯೇ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಿಕೊಂಡಿರುವುದು
ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದು ಸಾಮಾಜಿಕ ಸಂಘಟನೆಯಾದ ಭಜರಂಗದಳದ ನಿಷೇಧವನ್ನು ಸೇರಿಸಿಕೊಂಡಿರುವುದು ಕಾಂಗ್ರೆಸ್ ಪಕ್ಷದ ಹಿಂದು ವಿರೋಧಿ ಮಾನಸಿಕತೆಗೆ ಹಿಡಿದ ಕೈಗನ್ನಡಿಯಾಗಿದೆ.

ಈ ಹಿಂದೆಯೂ ಸಹ ಕೋಟ್ಯಾಂತರ ಹಿಂದುಗಳ ಶ್ರದ್ಧಾಕೇಂದ್ರವಾದ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧವೇ ಧ್ವನಿ ಎತ್ತಿದ್ದ ಕಾಂಗ್ರೆಸ್ ಇದೀಗ ಶ್ರೀರಾಮ ಭಕ್ತರ ಸೇನೆ ಭಜರಂಗದಳದ ನಿಷೇಧ ವಿಷಯವನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿರುವುದನ್ನು ಸಮಸ್ತ ಜಾಗೃತ ಹಿಂದು ಸಮಾಜವ ಖಂಡಿಸುತ್ತದೆ. ಹಾಗೂ ತನ್ನ ಪ್ರಣಾಳಿಕೆಯಿಂದ ದೇಶಭಕ್ತರ
ಸಂಘಟನೆಯಾದ ಭಜರಂಗದಳ ನಿಷೇಧ ವಿಷಯವನ್ನು ಕೂಡಲೇ ತೆರವುಗೊಳಿಸಲು ಆಗ್ರಹಿಸುತ್ತದೆ ಎಂದು ಹಿಂದು ಜಾಗರಣ ವೇದಿಕೆ ಪ್ರಾಂತ ಸಂಚಾಲಕರಾದ ಧೋ. ಕೇಶವಮೂರ್ತಿ, ಅಯ್ಯನಗೌಡ ಹೇರೂರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ವಿಟ್ಲ : ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ರವರಿಂದ ಪ್ರಚಾರ : ಮತಯಾಚನೆ

Next Post

ಪೋಳ್ಯ : ಬಾನೆತ್ತರಕ್ಕೆ ಹಾರಿದ ‘ಪುತ್ತಿಲ’ ಪರ ಅಭಿಮಾನಿಗಳು ಹಾರಿಸಿದ ಬಲೂನ್..!!!

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page