ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಭರ್ಜರಿ ಮತ ಪ್ರಚಾರ ಸಭೆ ಬೆಳ್ಳಿಪ್ಪಾಡಿ ಹಾಗೂ ಒಳಮೊಗ್ರು ಗ್ರಾಮದ ಅಜಲಡ್ಕದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದ್ದು ಪಕ್ಷೇತರ ಅಭ್ಯರ್ಥಿ ಪುತ್ತಿಲ ರವರು ತಮ್ಮ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.






























