ಪುತ್ತೂರು : ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸದರಿ ಆದೇಶವನ್ನು ಕಾರ್ಯರೂಪಕ್ಕೆ ತರುವಾಗ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.
ಬದಲಿ ರಸ್ತೆಯ ವಿವರ :
























