Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

    ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಹಸ್ರಾರು ಮಂದಿ ಅಭಿಮಾನಿ ಕಾರ್ಯಕರ್ತರನ್ನು ಹೊಂದಿರುವ ಪುತ್ತಿಲ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ: ಡಾ. ಪ್ರಭಾಕರ್ ಭಟ್ ರಿಗೆ ಸಲಾಂ ಹೊಡೆಯುವವರು ಎಲ್ಲಾ ಪಕ್ಷದಲ್ಲಿಯೂ ಇದ್ದಾರೆ..!!- ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಬೋರ್ಕರ್

May 6, 2023
in ಪುತ್ತೂರು, ರಾಜಕೀಯ
0
ಸಹಸ್ರಾರು ಮಂದಿ ಅಭಿಮಾನಿ ಕಾರ್ಯಕರ್ತರನ್ನು ಹೊಂದಿರುವ ಪುತ್ತಿಲ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ: ಡಾ. ಪ್ರಭಾಕರ್ ಭಟ್ ರಿಗೆ ಸಲಾಂ ಹೊಡೆಯುವವರು ಎಲ್ಲಾ ಪಕ್ಷದಲ್ಲಿಯೂ ಇದ್ದಾರೆ..!!- ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಬೋರ್ಕರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕೇಂದ್ರದ ಅನುಮೋದನೆ ಜನ ಸಾಮಾನ್ಯರನ್ನು ಮರುಳುಗೊಳಿಸುವುದು ಸಾಧ್ಯವಿಲ್ಲ. ಪುತ್ತೂರಿನ ಮತದಾರರು ಈ ಬಾರಿ ಜನಪರ, ಹಿಂದುತ್ವದ ಗಟ್ಟಿ ಧ್ವನಿಯಾಗಿ ಅರುಣ್‌ಕುಮಾರ್
ಪುತ್ತಿಲ ಪರ ಮತ ಚಲಾಯಿಸಲು ನಿರ್ಣಯಿಸಿದ್ದಾರೆ ಎಂದು ಜಿ.ಪಂ
ಮತ್ತು ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾಗಿರುವ ಬಾಲಕೃಷ್ಣ
ಬೋರ್ಕರ್ ಅವರು ಹೇಳಿದರು.

Advertisement
Advertisement

ಅವರು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು.

Advertisement
Advertisement

ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ದಗಲಕ್ಕೂ ಸಹಸ್ರ ಮಂದಿ
ಅಭಿಮಾನಿ ಕಾರ್ಯಕರ್ತರ ಪಡೆಯನ್ನು ಹೊಂದಿರುವ ಅರುಣ್
ಕುಮಾರ್ ಪುತ್ತಿಲ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ ನಾನು ಸ್ವತಃ ಬಿಜೆಪಿಯೇ, ನಾವೆಲ್ಲರೂ ಬಿಜೆಪಿಯವರೇ, ನಾವೆಲ್ಲರು ಮೋದಿ, ಯೋಗಿ ಪರ, ದೇಶಕ್ಕಾಗಿ ಬದುಕುವವರು, ರಾಷ್ಟ್ರದಲ್ಲಿ ಜಾಗೃತಗೊಂಡಿರುವ ಹಿಂದುತ್ವಕ್ಕಾಗಿ ಸರ್ವ ಸಮರ್ಪಣಾ ಭಾವದಿಂದ ಕಾರ್ಯೋನ್ಮುಖರಾಗಬಲ್ಲ ಸಾಮರ್ಥ್ಯ ಇರುವ ತರುಣ ಜನ ನಾಯಕ ಪುತ್ತಿಲರು ನಾಳೆ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರ ಸರ್ವ ಕುಟಿಲ ಕಾರ್ಯತಂತ್ರಗಳನ್ನು
ಭಸ್ಮೀ ಭೂತವಾಗಿಸಿ, ವಿಜಯ ಸಾಧಿಸುವುದು ನಿಶ್ಚಯ ಎಂದು
ಅವರು ಹೇಳಿದರು.

Advertisement

ಪ್ರಭಾಕರ್ ಭಟ್ ಅವರು ತನಗೆ ಬೇಕಾದ ವ್ಯಕ್ತಿಗಳನ್ನೇ ತನಗೆ ಬೇಕಾದಂತೆ ಏರಿಸಿ ಕೂರಿಸುವ, ಇಳಿಸುವ ಚಾಣಾಕ್ಷಮತಿ, ಈ ಆಯ್ಕೆ / ಸ್ಥಾಪನೆ ಮೂಲ ತನಗೆ ಬೇಕಾದಷ್ಟು ಹಣ ಸಂಪಾದನೆ, ಹಫ್ತಾ ವಸೂಲಿ ಮಾಡುತ್ತಿರುವುದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಾಮಾನ್ಯ ಮತದಾರನಿಗೂ ತಿಳಿದ ವಾಸ್ತವ ಸತ್ಯ.

ಕಲ್ಲಡ್ಕ ಡಾ.ಪ್ರಭಾಕರ ಭಟ್‌ ರಿಗೆ ಸಲಾಂ ಹೊಡೆಯುವ ಮಂದಿಗಳು ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ, ಭಯೋತ್ಪಾದಕ ಸಂಘಟನೆಗಳಲ್ಲಿಯೂ, ವಿವಿಧ ಮಾಫಿಯಾಗಳಲ್ಲಿಯೂ ಇದ್ದಾರೆ. ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯೂ ಅವರದ್ದೇ, ಉಳ್ಳಾಲದ ಎಸ್‌ಡಿಪಿಐ ಅಭ್ಯರ್ಥಿಯೂ ಅವರದ್ದೇ ಆಯ್ಕೆಯ ನಿಯೋಜನೆ, ಇವರಿಗೆ ಉಳ್ಳಾಲದ ಶಾಸಕರೊಂದಿಗೆ ಉತ್ತಮ ಬಾಂಧವ್ಯವಿದೆ. ಯಾರು ಎಲ್ಲಿ ಗೆದ್ದರೂ ಇವರಿಗೆ ಲಾಭವೇ. ಇವರ ದಂಧೆಗೆ ಅನುಕೂಲವೇ ಆಗಿದೆ. ಹಿಂದೆ ಮಾಣಿ ಜಿ.ಪಂ ಕ್ಷೇತ್ರದಿಂದ ನನಗೆ ಎದುರಾಳಿಯಾಗಿ ಎಂ.ಎಸ್ ಮಹಮ್ಮದ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದಾಗ ಅವರಿಗೆ ರೂ.1ಲಕ್ಷ ದೇಣಿಗೆ ನೀಡಿ, ಅವರನ್ನು ಗೆಲ್ಲಿಸಿ, ಬಿಜೆಪಿಯ ನನ್ನನ್ನು ಸೋಲಿಸುವಂತೆ ಕುಟಿಲ ಕಾರ್ಯತಂತ್ರ ಹೆಣೆದರು ಎಂದು ಬೋರ್ಕರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿದ್ದ
ವಿಜಯಕುಮಾರ್ ಸೊರಕೆ, ಮೈಸೂರು ಮಹಾರಾಣಿ ಮಹಿಳಾ
ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೊಡಿಪ್ಪಾಡಿ ನಿವಾಸಿ ಉದಯಶಂಕರ್ ಉಪಸ್ಥಿತರಿದ್ದರು.

Previous Post

ಪುತ್ತೂರು: ಯೋಗಿ ಆದಿತ್ಯನಾಥ್ ರಿಂದ ಭರ್ಜರಿ ರೋಡ್ ಶೋ : ರಸ್ತೆಯ ಇಕ್ಕೆಲಗಳಲ್ಲಿ ಸಾಲು ಗಟ್ಟಿ ನಿಂತ ಜನತೆ

Next Post

(ಮೇ.8) ಬೊಳುವಾರಿನಿಂದ ದರ್ಬೆವರೆಗೆ ಕಾಂಗ್ರೆಸ್ ರೋಡ್ ಶೋ : ನಟಿ ರಮ್ಯಾ ಭಾಗಿ : “ನನ್ನ ಬೂತ್-ನಾನು ಅಭ್ಯರ್ಥಿ” ಮತ ಪ್ರಚಾರ ಅಭಿಯಾನದಲ್ಲಿ 5 ಸಾವಿರ ಕಾರ್ಯಕರ್ತರ ಪಾಲ್ಗೊಳ್ಳುವಿಕೆ – ಅಶೋಕ್ ರೈ

OtherNews

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page