ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ತಮ್ಮ ಪರ ನಿಡ್ಪಳ್ಳಿಯಲ್ಲಿ ಮತಯಾಚನೆ ನಡೆಸಿದರು.

ಮತಯಾಚನೆ ವೇಳೆ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದ ಅಶೋಕ್ ರೈ ರವರು ಚುನಾವಣೆಯಲ್ಲಿ ಜಯಗಳಿಸಿದರೆ ನೆರವೇರಿಸಿಸುವುದಾಗಿ ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






























