Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಚುನಾವಣೆ ಕಾವು, ಐಪಿಎಲ್​ ಹವಾ ನಡುವೆಯೂ ಅಬ್ಬರಿಸಿದ ‘ದಿ ಕೇರಳ ಸ್ಟೋರಿ’

May 8, 2023
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
ಚುನಾವಣೆ ಕಾವು, ಐಪಿಎಲ್​ ಹವಾ ನಡುವೆಯೂ ಅಬ್ಬರಿಸಿದ ‘ದಿ ಕೇರಳ ಸ್ಟೋರಿ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಸದ್ದು ಮಾಡುತ್ತಿದೆ. ಮೇ 5ರಂದು ಬಿಡುಗಡೆ ಆದ ಈ ಸಿನಿಮಾ ವೀಕೆಂಡ್​ನಲ್ಲಿ ಸಖತ್​ ಸದ್ದು ಮಾಡಿದೆ.

Advertisement
Advertisement
Advertisement

ಮೊದಲು ಮೂರು ದಿನಗಳ ಕಾಲ ಜನರು ಮುಗಿಬಿದ್ದು, ಈ ಚಿತ್ರ ನೋಡಿದ್ದಾರೆ. ದಿನದಿಂದ ದಿನಕ್ಕೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಹೆಚ್ಚಾಗುತ್ತಿದೆ.

ಮೊದಲ ದಿನ ಈ ಚಿತ್ರ 8.3 ಕೋಟಿ ರೂಪಾಯಿ ಗಳಿಸಿತ್ತು. ಎರಡನೇ ದಿನವಾದ ಶನಿವಾರ ಗಣನೀಯ ಏರಿಕೆ ಕಂಡಿತು. ಅಂದು ‘ದಿ ಕೇರಳ ಸ್ಟೋರಿ’ ಗಳಿಸಿದ್ದು ಬರೋಬ್ಬರಿ 11.22 ಕೋಟಿ ರೂಪಾಯಿ. ಇನ್ನು ಭಾನುವಾರ ಕೂಡ ಜನರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ. ಅಂದರೆ, 3ನೇ ದಿನ 16 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ, ಈ ಸಿನಿಮಾದ ಒಟ್ಟು ಕಲೆಕ್ಷನ್​ 35.25 ಕೋಟಿ ರೂಪಾಯಿ ಆಗಿದೆ. ಇನ್ನೂ ಒಂದು ವಾರಗಳ ಕಾಲ ಇದೇ ರೀತಿ ಪ್ರದರ್ಶನ ಕಂಡರೆ ‘ದಿ ಕೇರಳ ಸ್ಟೋರಿ’ ಚಿತ್ರ ಆದಷ್ಟು ಬೇಗ 100 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ.

Advertisement

ಹಲವು ಅಡೆತಡೆಗಳನ್ನು ದಾಟಿಕೊಂಡು ‘ದಿ ಕೇರಳ ಸ್ಟೋರಿ’ ಸಿನಿಮಾ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಬಹುತೇಕ ಜನರು ಪ್ರಚಾರದಲ್ಲಿ, ಸಮಾವೇಷಗಳಲ್ಲಿ ಭಾಗಿ ಆಗಿದ್ದಾರೆ. ಎಲ್ಲೆಲ್ಲೂ ರಾಜಕೀಯದ್ದೇ ಚರ್ಚೆ ಆಗುತ್ತಿದೆ. ಇನ್ನು, ಐಪಿಎಲ್​ ಹವಾ ಕೂಡ ಜೋರಾಗಿದೆ. ಪ್ರತಿದಿನ ಮ್ಯಾಚ್​ ನೋಡುವುದರಲ್ಲೇ ಜನರು ಬ್ಯುಸಿ ಆಗಿದ್ದಾರೆ. ಇದೆಲ್ಲದರ ನಡುವೆಯೂ ‘ದಿ ಕೇರಳ ಸ್ಟೋರಿ’ ಚಿತ್ರ ಮೂರು ದಿನಕ್ಕೆ 35.25 ಕೋಟಿ ರೂಪಾಯಿ ಗಳಿಸಿರುವುದು ಹೆಚ್ಚುಗಾರಿಕೆ.

Advertisement

ಯಾವುದೇ ಸಿನಿಮಾಗೆ ಸೋಮವಾರದ ಕಲೆಕ್ಷನ್​ ತುಂಬ ಮುಖ್ಯವಾಗಲಿದೆ. ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಮೇ 8ರಂದು ಎಷ್ಟು ಕಮಾಯಿ ಆಗಿದೆ ಎಂಬ ಲೆಕ್ಕ ಇನ್ನಷ್ಟೇ ಸಿಗಬೇಕಿದೆ. ಸೋಮವಾರ ಕೂಡ ಉತ್ತಮ ಗಳಿಕೆ ಆದರೆ ಚಿತ್ರದ ನಾಗಾಲೋಟ ಹೆಚ್ಚಾಗಲಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಗುತ್ತಿರುವುದರಿಂದ ಕಲೆಕ್ಷನ್​ ಹೆಚ್ಚಿದೆ.

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಸುದೀಪ್ತೋ ಸೇನ್​ ಅವರು ನಿರ್ದೇಶನ ಮಾಡಿದ್ದಾರೆ. ಕೇರಳದಲ್ಲಿ ನಡೆದಿದೆ ಎನ್ನಲಾದ ಲವ್​ ಜಿಹಾದ್​ ಮತ್ತು ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ.

Previous Post

ಇಂದು ಸಂಜೆಯಿಂದ ಮದ್ಯ ಮಾರಾಟ ಬಂದ್..!!!

Next Post

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ‘ಬೃಹತ್ ರೋಡ್ ಶೋ’

OtherNews

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page