ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ರವರು ಮತ ಚಲಾಯಿಸಿದರು.

ಸುಳ್ಯ ಕ್ಷೇತ್ರದ ಮೆಟ್ಟಿನಡ್ಕ, ಗುತ್ತಿಗಾರು ಕೇಂದ್ರದಲ್ಲಿ ಮತ ಚಲಾಯಿಸಿದರು.

ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.


























