ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ ಸಂಜೀವ ಮಠಂದೂರು ರವರು ಮತ ಚಲಾಯಿಸಿದರು.

ಹಿರೇಬಂಡಾಡಿ ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ಮತ ಚಲಾಯಿಸಿದರು.
ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.


























