ವಿಟ್ಲ: ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತಚಲಾಯಿಸಿದರು.

ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದರು.


























