ಪುತ್ತೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಿಗ್ಗೆಯೇ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಜನ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲೂ ಬಿರುಸಿನ ಮತದಾನ ನಡೆಯುತ್ತಿದ್ದು, 5 ಗಂಟೆಯ ವೇಳೆಗೆ 74.96% ಮತದಾನವಾಗಿದೆ..


























