ಪುತ್ತೂರು : ರಾಜ್ಯ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.09% ಮತದಾನ ನಡೆದಿದ್ದು, 1,70,366 ಮಂದಿ ಮತ ಚಲಾಯಿಸಿದ್ದಾರೆ.
84,087 ಪುರುಷರು, 86278 ಮಹಿಳೆಯರು ಮತದಾನ ಮಾಡಿದ್ದಾರೆ.


























