ವಿಟ್ಲ : ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲ ತಾಲೂಕಿನ ಕಡಂಬು ಸಮೀಪ ನಡೆದಿದೆ.
ಕಡಂಬು ಸಮೀಪ ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.
ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ..

























