Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ವಿಧಾನಸಭಾ ಚುನಾವಣೆ ಸೋಲಿನ ಹಿನ್ನೆಲೆ : ಬಿಜೆಪಿಯಿಂದ ಆತ್ಮಾವಲೋಕನಾ ಸಭೆ : ತಿಂಗಳೊಳಗೆ ಕಾರ್ಯಕರ್ತರ ಸಮಾವೇಶ

May 17, 2023
in ಪುತ್ತೂರು, ರಾಜಕೀಯ
0
ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ : ಬೆಳ್ತಂಗಡಿಗೆ ಹರೀಶ್ ಪೂಂಜಾ, ಬಂಟ್ವಾಳಕ್ಕೆ ರಾಜೇಶ್ ನಾಯ್ಕ್…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಸೋಲನ್ನು ಕಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಮಂಡಲದ ನೇತೃತ್ವದಲ್ಲಿ ಪಕ್ಷದ ಶಕ್ತಿಕೇಂದ್ರ ಮತ್ತು ಬೂತ್‌ ಅಧ್ಯಕ್ಷರುಗಳು, ಪ್ರಮುಖರು, ಕಾರ್ಯಕರ್ತರೊಂದಿಗೆ ಆತ್ಮವಲೋಕನಾ ಗುಪ್ತಸಭೆಯು ಪುತ್ತೂರು ಕೋ ಓಪರೇಟಿವ್‌ ಟೌನ್ ಬ್ಯಾಂಕ್‌ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement

ಅಭ್ಯರ್ಥಿ ಆಯ್ಕೆ ವಿಚಾರ ಸೇರಿದಂತೆ ಕೆಲವೊಂದು ವಿಚಾರಗಳನ್ನು ಸಭೆಯಲ್ಲಿದ್ದವರು ಪ್ರಸ್ತಾಪಿಸಿ ಪಕ್ಷದ ನಾಯಕರ ತೀರ್ಮಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಅವರು ಆತ್ಮಾವಲೋಕನಾ ಸಭೆಯ ನೇತೃತ್ವ ವಹಿಸಿದ್ದರು. ಪಕ್ಷದಿಂದ ಎಲ್ಲಿ ತಪ್ಪಾಗಿದೆ ಮತ್ತು ಅದರ ತಂತ್ರ ಹೇಗೆ ವಿಫಲವಾಗಿದೆ ಎಂಬುದನ್ನು ವಿಶ್ಲೇಷಿಸಲು ಸಭೆಯಲ್ಲಿದ್ದ ಪ್ರಮುಖರಿಂದ ಅಭಿಪ್ರಾಯ ಪಡೆದುಕೊಂಡ ಅವರು ಮುಂದಿನ ಚುನಾವಣೆಗೆ ತಯಾರಿ ನಡೆಸುವ ಕುರಿತು ಮಾರ್ಗದರ್ಶನ ನೀಡಿದರು.

Advertisement

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದ್ರೆ, ವಿವಿಧ ಜವಾಬ್ದಾರಿ ಹೊಂದಿರುವ ಪ್ರಸಾದ್ ಕುಮಾರ್ ಬೆಳ್ತಂಗಡಿ, ರಾಮದಾಸ್ ಬಂಟ್ವಾಳ‌, ಕಸ್ತೂರಿ ಪಂಜ ಮತ್ತಿತರರು ಮಾತನಾಡಿ ಕಾರ್ಯಕರ್ತರಿಗೆ ಕೆಲವೊಂದು ಮಾರ್ಗದರ್ಶನ ಮಾಡಿ ಇನ್ನೇನು ಆತ್ಮಾವಲೋಕನ ಸಭೆ ಮುಗಿಯುವಷ್ಟರಲ್ಲಿ ಸಭೆಯಲ್ಲಿದ್ದವರು ಮಧ್ಯಪ್ರವೇಶಿಸಿ ಮಾತನಾಡಿದರು. ಕೇವಲ ನೀವಷ್ಟೆ ಮಾತನಾಡಿ ಹೋಗೋದಾದ್ರೆ ನಮ್ಮನ್ನು ಕರೆದಿರುವುದಾದರೂ ಯಾಕೆ..!? ಎಂದು ಪ್ರಶ್ನಿಸಿದ ಕೆಲವರು, ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಅಭ್ಯರ್ಥಿಯ ಆಯ್ಕೆಯಿಂದ ಹಿಡಿದು ನಂತರದ ವಿವಿಧ ಹಂತಗಳಲ್ಲಿ ನಾವು ಇಲ್ಲಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇಲ್ಲಿ ಪಕ್ಷ ಸಂಘಟಿಸಲು ನಾವು, ನಿಷ್ಟುರ ಆಗುವುದು ನಾವು, ಮುಜುಗರ ಅನುಭವಿಸಬೇಕಾದವರೂ ನಾವೇ ಆಗಿದ್ದೇವೆ. ಇದನ್ನೆಲ್ಲ ಸರಿಪಡಿಸೋದು ಬಿಟ್ಟು ಕಾಟಾಚಾರದ ಸಭೆ ಏಕೆ ಎಂದು ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿದ ಪ್ರಮುಖರು ಇದನ್ನೆಲ್ಲಾ ಮುಂದಿನ ದಿನಗಳಲ್ಲಿ ಸರಿಪಡಿಸೋಣ, ಶೀಘ್ರವೇ ಪುತ್ತೂರಲ್ಲಿ ದೊಡ್ಡ ಮಟ್ಟದ ಕೃತಜ್ಞತಾ ಸಭೆ, ಕಾರ್ಯಕರ್ತರ ಸಮಾವೇಶ ನಡೆಸಿ ಎಲ್ಲ ಗೊಂದಲಗಳನ್ನೂ ಸರಿಪಡಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟಿಸಿ ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಕೈಗೊಳ್ಳುವುದಾಗಿ ಮುಖಂಡರು ಭರವಸೆ ನೀಡಿ ಸಭೆ ಮುಕ್ತಾಯಗೊಂಡಿತು ಎಂದು ಹೇಳಲಾಗಿದೆ.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು‌ ರಾಧಾಕೃಷ್ಣ ರೈ, ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿದ್ದ ಆಶಾತಿಮ್ಮಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Previous Post

ಪುತ್ತೂರಿನ ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಹಾಗೂ ಹೊಸಬೆಳಕು ಬಡವರ ಆಶಾ ಕಿರಣ ಮತ್ತು ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ವತಿಯಿಂದ ಬಾಲಪ್ರತಿಭೆಗಳಿಗೆ ಸನ್ಮಾನ

Next Post

ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿಯ ಬಂಧನ

OtherNews

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page