ಪುತ್ತೂರು : ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ದೌರ್ಜನ್ಯವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಖಂಡಿಸಿದೆ.
ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಪೊಲೀಸರು ಯುವಕರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿರುವುದು., ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ ಮತ್ತು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಶಿಕ್ಷಿಸಬೇಕೆಂದು ಪೊಲೀಸ್ ಉನ್ನತ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ.
ಇಲ್ಲವಾದಲ್ಲಿ ಹೋರಾಟ ನಡೆಸುವುದಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಕಟಣೆಯಲ್ಲಿ ತಿಳಿಸಿದೆ..


























