Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ ಪರಿಸರದ ಗುಣಾತ್ಮಕ ಶಿಕ್ಷಣಕೇಂದ್ರ ; ಶೈಕ್ಷಣಿಕ ಯಾನಕ್ಕೆ 37 ವರ್ಷ : ಆಂಗ್ಲಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆ ‘ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ’

May 18, 2023
in ಬಂಟ್ವಾಳ, ಶಿಕ್ಷಣ
0
ವಿಟ್ಲ ಪರಿಸರದ ಗುಣಾತ್ಮಕ ಶಿಕ್ಷಣಕೇಂದ್ರ ; ಶೈಕ್ಷಣಿಕ ಯಾನಕ್ಕೆ 37 ವರ್ಷ : ಆಂಗ್ಲಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆ ‘ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ ಬಸವನಗುಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶೈಕ್ಷಣಿಕ ಯಾನಕ್ಕೆ 37 ವರ್ಷ. ಇಂದಿಗೆ ಆಂಗ್ಲಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಏಕೈಕ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಹಳೆ ವಿದ್ಯಾರ್ಥಿಗಳು ಪ್ರತಿ ವರ್ಷ ಒಂದಲ್ಲ ಒಂದು ಕ್ಷೇತ್ರದಲ್ಲಿ ಉನ್ನತ ಸ್ಥಾನ ಗಿಟ್ಟಿಸಿಕೊಳ್ಳುತಿರುವುದು ಸಾಕ್ಷಿಯಾಗಿದೆ.

Advertisement
Advertisement
Advertisement

ಸುದೀರ್ಘ ಸಾಧನೆ ಎಂಬಂತೆ ಎಸ್.ಎಸ್.ಎಲ್.ಸಿ ಯಲ್ಲಿ ಸತತ 20ನೇ ಬಾರಿ 100 ಶೇಕಡ ದಾಖಲೆಯ ಫಲಿತಾಂಶ ಪಡೆದುದಲ್ಲದೆ ಕಳೆದ ಕೆಲವು ವರ್ಷಗಳಲ್ಲಿ ರಾಜ್ಯಕ್ಕೆ ಪ್ರಥಮ /ದ್ವಿತೀಯ ಸ್ಥಾನವನ್ನೂ ಗಿಟ್ಟಿಸಿದೆ ಎಂಬುದು ಪ್ರಶಂಸನೀಯ. ಪ್ರಸ್ತುತ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯು ಎರಡೂವರೇ ವರ್ಷದಿಂದ 10ನೇ ತರಗತಿ ವರೆಗೆ ವಿದ್ಯಾಭ್ಯಾಸ ನೀಡುತ್ತಾ ಸುಮಾರು 1350 ವಿದ್ಯಾರ್ಥಿಗಳನ್ನೊಳಗೊಂಡಿರುವುದು ಗಮನಾರ್ಹ. ಸರಕಾರದ ನಿಯಮದಂತೆ 4 ವರ್ಷ ಮೇಲ್ಪಟ್ಟ ಮಗು ಎಲ್.ಕೆ.ಜಿ ದಾಖಲಾತಿ ಪಡೆಯುತ್ತಿದೆ. ಅಲ್ಲದೆ 4 ವರ್ಷದಿಂದ ಕೆಳಗಿನ ಹಾಗೂ 2.6 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆಂದೇ ಶಿಶು ಕೇಂದ್ರವು ಸುಸಜ್ಜಿತ ವಿಶಾಲ ಕೊಠಡಿ, ಮಕ್ಕಳ ನಲಿ ಕಲಿಕೆಗೆ ಸ್ಮಾರ್ಟ್ ಟಿವಿ ಅಳವಡಿಸಲಾಗಿದ್ದು, ಆಂತರಿಕ ಹಾಗೂ ಬಾಹ್ಯ ಆಟಿಕೆ ಸಾಮಾಗ್ರಿಗಳು ಹಾಗೂ ಮೀನುಗಳು, ಪಕ್ಷಿಗಳ ಕಲರವ, ಬಣ್ಣಬಣ್ಣದ ಚಿತ್ರಗಳ ಜೊತೆ ಆನಂದಿಸುವ ವಾತಾವರಣ ಸೃಷ್ಟಿಸಲಾಗಿದೆ. ಉಪಹಾರ, ಶಿಶು ಭೋಜನ ವಿರಾಮವನ್ನು ವ್ಯವಸ್ಥೆ ಮಾಡಲಾಗಿದೆ.ಇದು ಔದ್ಯೋಗಿಕ ಪೋಷಕರಿಗೆ ನೆರವಾಗಲಿದೆ.

ಎಲ್.ಕೆ.ಜಿ ವಿದ್ಯಾರ್ಥಿಗಳಿಗಾಗಿ ನುರಿತ ಶಿಕ್ಷಕರ ಸಮೂಹ, ಆಂಗ್ಲಭಾಷಾ ಬೆಳವಣಿಗೆಗೆ ಲೀಡ್ಸ್ ಪಠ್ಯಕ್ರಮ, ಹಿಂದಿ, ಚಿತ್ರಕಲೆ ಇತ್ಯಾದಿಗಳು ಮಕ್ಕಳನ್ನು ಆಧುನಿಕ ವ್ಯವಸ್ಥೆಗೆ ಸಿದ್ದ ಗೊಳಿಸುವಲ್ಲಿ ಪ್ರಯತ್ನಿಸಲಾಗಿದೆ. ಈ ಮೇಲಿನ ಎರಡೂ ವಿಭಾಗಕ್ಕೂ ಕ್ಷಿಪ್ರವಾಗಿ ಸೀಟುಗಳು ತುಂಬುತ್ತಿದ್ದು ಕೆಲವೇ ಸೀಟುಗಳು ಉಳಿದಿರುವುದೆಂದು ತಿಳಿಸಲು ಸಂತಸ ಪಡುತ್ತೇವೆ. ಹಳ್ಳಿಯ ಸೊಗಡನ್ನು ಉಳಿಸುತ್ತಾ, ಹಸಿರು ಸಿರಿಯಿಂದ ಕಂಗೊಳಿಸುವ ಶಾಲಾ ಪರಿಸರವು ಮಕ್ಕಳ ಕಲಿಕೆಗೆ ಮಾತ್ರ ಪ್ರೋತ್ಸಾಹವನ್ನು ನೀಡದೆ, ಸಹಪಠ್ಯ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಇನ್ನಿತರ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆಯನ್ನು ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ಈ ಶಾಲಾ ಪರಿಸರವು ಮಾನವೀಯ ಮೌಲ್ಯಗಳಾದ ನಂಬಿಕೆ, ಸಹಕಾರ, ಸೌಹಾರ್ದತೆ, ಕರುಣೆ, ಶಾಂತಿ, ನಾವೆಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಬೆಳೆಸುವಲ್ಲಿ ಶಿಕ್ಷಕರು ಅವಿರತ ಶ್ರಮಿಸುತ್ತಿದ್ದಾರೆ.

Advertisement

ಒಳಾಂಗಣ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸುಸಜ್ಜಿತವಾದ ಸಭಾಂಗಣವನ್ನು ಕಳೆದ ವರ್ಷ ನಿರ್ಮಿಸಲಾಗಿದ್ದು , ಅನೇಕ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಸುಸಜ್ಜಿತವಾದ ವಿಜ್ಞಾನ ಮತ್ತು ಸಮಾಜ ಪ್ರಯೋಗಾಲಯವನ್ನು ನಿರ್ಮಿಸಲಾಗಿದೆ. ಇಂದಿನ ಕಂಪ್ಯೂಟರ್ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ನಿಟ್ಟಿನಲ್ಲಿ ನುರಿತ ಅನುಭವಿ ಶಿಕ್ಷಕರಿಂದ ಕಂಪ್ಯೂಟರ್ ಕೋಡಿಂಗ್ ಸಿಸ್ಟಮ್ ನ್ನು(CCS) ಗಣಕಶಾಸ್ತ್ರ ಶಿಕ್ಷಣದಲ್ಲಿ ಅಳವಡಿಸಲಾಗಿದೆ. ರೋಬೋಟಿಕ್ಸ್ ತಂತ್ರಜ್ಞಾನದ ಅಳವಡಿಕೆಗೆ ಪ್ರಯತ್ನ ನಡೆಯುತ್ತಿದೆ.

‘ಆರೋಗ್ಯವೇ ಭಾಗ್ಯ’ ಎನ್ನುವ ನಾಣ್ಣುಡಿಯಂತೆ ಸುಸಜ್ಜಿತವಾದ ಪಾಕ ಶಾಲೆಯ ಮೂಲಕ ಪೌಷ್ಟಿಕಾಂಶ ಯುಕ್ತವಾದ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಳೀಯ ಪ್ರದೇಶಗಳಿಂದ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿದ್ಯಾರ್ಥಿಗಳ ಅಸೌಖ್ಯತೆಗೆ ವಿದ್ಯಾರ್ಥಿ ಕ್ಷೇಮ ನಿಧಿಗಳು ನಿಶ್ಯಬ್ದವಾಗಿ ಕಾರ್ಯಾಚರಿಸುತ್ತಿದೆ ಎಂದು ತಿಳಿಸಲು ಸಂತಸಪಡುತ್ತಿದೆ. ವಿದ್ಯಾರ್ಥಿ ಶುಲ್ಕವು ವಾರ್ಷಿಕವಾಗಿ ಎಲ್ಲಾ ಚಟುವಟಿಗಳ ಮೊತ್ತವಾಗಿದ್ದು ಇದನ್ನು ಪೋಷಕರ ಅನುಕೂಲಕ್ಕೆ ಪ್ರಥಮ ಮತ್ತು ದ್ವಿತೀಯ ಕಂತುಗಳಂತೆ ನೀಡುವ ಸೌಲಭ್ಯತೆಯನ್ನು ನೀಡಲಾಗಿದೆ.

ಮಗುವಿನ ಭವಿಷ್ಯಕ್ಕೆ ನಾವೆಲ್ಲಾ ಹೊಣೆಯಾಗಲಿದ್ದೇವೆ ಎಂಬ ಭರವಸೆಯೊಂದಿಗೆ ದಾಖಲಾತಿಗಾಗಿ ಶಾಲಾ ಕಚೇರಿಯನ್ನು ಎಲ್ಲಾ ದಿನಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 9449448977, 8088647911 ಅನ್ನು ಸಂಪರ್ಕಿಸಬಹುದಾಗಿದೆ.

Previous Post

‘ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದು ಖಂಡನೀಯ’- ನಳಿನ್ ಕುಮಾರ್ ಕಟೀಲ್

Next Post

‘ಅರುಣ್ ಅಣ್ಣ ಠಾಣೆಗೆ ಬರದಿದ್ದಿದ್ದರೆ ನಮ್ಮನ್ನು ಹೊಡೆದು ಲಾಕಪ್ ಡೆತ್ ಆಗುತ್ತಿತ್ತು’..!!! ಹಲ್ಲೆಗೊಳಗಾದ ಯುವಕರ ಪ್ರತಿಕ್ರಿಯೆ

OtherNews

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026
ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026
ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page