Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕಂಬಳ ಕುರಿತು ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್‌..!!! ಹೋರಾಟಕ್ಕೆ ಸಂದ ಜಯ – ಅಶೋಕ್ ರೈ

May 18, 2023
in ರಾಜ್ಯ, ರಾಷ್ಟ್ರೀಯ
0
ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಂಬಳ ಪರ ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದು, ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಪ್ರಸ್ತುತ ಶಾಸಕರಾಗಿರುವ ಅಶೋಕ್ ಕುಮಾರ್ ರೈಯವರ ಸುದೀರ್ಘ 12 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯಸಿಕ್ಕಂತಾಗಿದೆ.

Advertisement
Advertisement
Advertisement

ಕಂಬಳ ತುಳುನಾಡಿನ ಜಾನಪದ ಕ್ರೀಡೆಯಾಗಿದ್ದು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಈ ಕ್ರೀಡೆ ನಡೆಯುತ್ತಿದ್ದು ಕರಾವಳಿಯ ರೈತಾಪಿ ಜನರು ಭತ್ತದ ಕೊಯ್ಲಿನ ವೇಳೆ ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕಂಬಳ ಕ್ರೀಡೆಯು ಕ್ರಮೇಣ ಸಾಂಪ್ರದಾಯಿಕ ಕ್ರೀಡೆಯಾಗಿ ಬೆಳೆದು ಬಂತು.

ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದಿಂದ ಈ ಕ್ರೀಡೆ ನಡೆಯುತ್ತಿತ್ತು. ಹೆಚ್ಚಾಗಿ ನವೆಂಬರ್ ಬಳಿಕ ಮಾರ್ಚ್ ತನಕ ಕರಾವಳಿ ಜಿಲ್ಲೆಗಳಲ್ಲಿ ಈ ಕ್ರೀಡೆ ನಡೆಯುತ್ತದೆ. ಕಂಬಳದಲ್ಲಿ ಎರಡು ಬಲಿಷ್ಟ ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುತ್ತದೆ. ಈ ಸಮಯದಲ್ಲಿ ಕೋಣಗಳು ಅತೀ ವೇಗವಾಗಿ ಓಡಲಿಕ್ಕಾಗಿ ಓಡಿಸುವ ವ್ಯಕ್ತಿ ಕೋಣಗಳಿಗೆ ಹಿಂಸಾತ್ಮ ರೀತಿಯಲ್ಲಿ ಪೆಟ್ಟು ಕೊಡುತ್ತಾನೆ ಎಂದು ಪ್ರಾಣಿದಯಾಸಂಘ (ಪೇಟಾ) ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳವನ್ನು ನಿಷೇಧಿಸುವಂತೆ ಆಗ್ರಹಿಸಿತ್ತು.

Advertisement

ಪೇಟಾ ನ್ಯಾಯಾಲಯದಲ್ಲಿ ಮಾಡಿರುವ ಆರೋಪಗಳಲ್ಲಿ ಕೋಣಗಳನ್ನು ಹಿಂಸಾತ್ಮಕ ರೀತಿಯಲ್ಲಿ ಎಳೆಯುವಿಕೆ, ಕುಣಿಯುವಿಕೆ ಮತ್ತು ಮೂಗಿನ ಹಗ್ಗಗಳ ಒರಟು ನಿರ್ವಹಣೆ ಮೂಲಕ ಪ್ರಾಣಿಗಳಿಗೆ ಹಿಂಸಾತ್ಮಕ ರೀತಿಯಲ್ಲಿ ಕೌರ್ಯವನ್ನು ಮೆರೆಯಲಾಗಿತ್ತು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ದಾವೆಯಲ್ಲಿ ತಿಳಿಸಿತ್ತು. ಕಂಬಳದ ಜೊತೆ ತಮಿಳುನಾಡಿನಲ್ಲಿ ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ಗೂಳಿಯನ್ನು ಪಳಗಿಸುವ ಜಲ್ಲಿಕಟ್ಟು ವಿರುದ್ದವೂ ಪೇಟಾ ದಾವೆಯನ್ನು ಹೋಡಿತ್ತು. ಎರಡೂ ಪ್ರಕರಣಗಳು ಸುಪ್ರೀಂ ಅಂಗಳದಲ್ಲಿತ್ತು.

ಪೇಟಾ ಹೂಡಿರುವ ದಾವೆಯ ವಿರುದ್ದ ಕಂಬಳದ ಪರವಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಪ್ರಸ್ತುತ ಪುತ್ತೂರು ಶಾಸಕರಾಗಿರುವ ಅಶೋಕ್‌ಕುಮಾರ್ ರೈಯವರು ಪೇಟಾ ವಿರುದ್ದ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಇದರಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯಾಗುತ್ತಿಲ್ಲ. ಕಂಬಳದ ಬಗ್ಗೆ ಪೇಟಾ ಮಾಡಿರುವ ಆರೋಪಗಳು ನ್ಯಾಯಬದ್ದತೆಯಿಂದ ಕೂಡಿಲ್ಲ ಎಂದು ಕಂಬಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಂಡಿಸುವ ಮೂಲಕ ಕಂಬಳದಲ್ಲಿ ಪ್ರಾಣಿ ಹಿಂಸೆಯಿಲ್ಲ ಎಂಬುದನ್ನು ಸಾಭೀತುಪಡಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ರೈಯವರ ಏಕಾಂಗಿ ಹೋರಾಟಕ್ಕೆ ಜಯ ದೊರಕಿದ್ದು ಕಂಬಳ ಪರವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಂದಿನ ದಿನಗಳಲ್ಲಿ ಕಂಬಳ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಸಬಹುದಾಗಿದೆ.

ಹೋರಾಟಕ್ಕೆ ಸಂದ ಜಯ – ಅಶೋಕ್ ರೈ

ಕಂಬಳದ ವಿರುದ್ದ ಪೇಟಾ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದಾಗ ಅದರ ವಿರುದ್ದ ನಾನು ಸುಪ್ರಿಂ ಕೋರ್ಟಿನಲ್ಲಿ ಕಾನೂನು ಹೋರಾಟವನ್ನು ನಡೆಸಿದ್ದೆ. ಕಂಬಳ ಸಮಿತಿಗಳ ಪರವಾಗಿ ತಾನು ಸುಪ್ರಿಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ, ಕಂಬಳದಲ್ಲಿ ಕೋಣಗಳಿಗೆ ಹಿಂಸೆಯಾಗುವುದಿಲ್ಲ, ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯದ ಮೂಲಕ ಮನವಿಯನ್ನು ಮಾಡಿದ್ದೆ. ನನ್ನ ಸತತ 12 ವರ್ಷಗಳ ಹೋರಾಟಕ್ಕೆ ಜಯಗಳಿಸಿದ್ದು ತೀರ್ಪು ನಮ್ಮ ಪರ ಬಂದಿದೆ. ಇದು ತನಗೆ ಅತೀವ ಸಂತಸವನ್ನು ತಂದಿದೆ ಎಂದು ಉಪ್ಪಿನಂಗಡಿ ವಿಜಯವಿಕ್ರಮ ಕಂಬಳ ಸಮಿತಿ ಅಧ್ಯಕ್ಷರೂ, ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದ್ದಾರೆ.

Previous Post

ಪುತ್ತೂರು : ಪೊಲೀಸರಿಂದ ದೌರ್ಜನ್ಯ : ಮೂವರು ವಿರುದ್ಧ ಪ್ರಕರಣ ದಾಖಲು : ಪುತ್ತೂರು ಗ್ರಾಮಾಂತರ ಪಿ.ಎಸ್.ಐ ಮತ್ತು ಪಿಸಿ ಅಮಾನತು

Next Post

‘ಯುವಕರ ಜೊತೆ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ’.,ಸತ್ಯಾಂಶದ ಬಗ್ಗೆ ತನಿಖೆ ನಡೆಸಬೇಕು’- ಹಿಂ.ಜಾ.ವೇ.

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.