ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರ ಆರೋಗ್ಯವನ್ನು ಪುತ್ತೂರು ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಗೌಡ ರವರು ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ ರವರು ಯುವಕರ ಆರೋಗ್ಯ ವಿಚಾರಿಸಿದರು.

ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.


























