Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

45ನೇ ಸಬ್ ಜೂನಿಯರ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ 250ಕ್ಕೂ ಆಟಗಾರರು ಭಾಗವಹಿಸುವಿಕೆ

May 19, 2023
in ಬೆಂಗಳೂರು, ರಾಜ್ಯ
0
45ನೇ ಸಬ್ ಜೂನಿಯರ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ 250ಕ್ಕೂ ಆಟಗಾರರು ಭಾಗವಹಿಸುವಿಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ವೆಸ್ಟ್ ಬಂಗಾಳದ ಹೋಗುಳಿಯಲ್ಲಿ ನಡೆಯುವ ಸಬ್ ಜೂನಿಯರ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ ಮೇ 27ರಿಂದ ಜೂನ್ 1 ರ ತನಕ ನಡೆಯಲಿದೆ.

Advertisement
Advertisement
Advertisement

ಇದರ ಆಯ್ಕೆ ಪ್ರಕ್ರಿಯೆ ವಿಶ್ವಶಾಂತಿ ಶಿಕ್ಷಣ ಸಂಸ್ಥೆ ರತನ್ ಪುರಿ ಹುಣಸೂರು ಮೈಸೂರು ಜಿಲ್ಲೆಯಲ್ಲಿ ನಡೆಯಿತು 2 ದಿನಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 200ಕ್ಕೂ ಅಧಿಕ ಹುಡುಗರು 50 ಕ್ಕೊ ಹೆಚ್ಚು ಹುಡುಗಿಯರು ಭಾಗವಹಿಸಿದ್ದರು.

ಆಯ್ಕೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಚೇರ್ಮೆನ್ ಮತ್ತು ಕನ್ವೀನರ್ ಆಂಟೋನಿ ಜೋಸೆಫ್ ರಾಜ್ಯ ಎಸೋಸಿಯೇಷನ್ ಸದಸ್ಯ ಎಂ ಎಂ ಗುಡಿ ಅವರ ನೇತೃತ್ವದಲ್ಲಿ ಆಯ್ಕೆ ನಡೆಯಿತು.

Advertisement

Advertisement

ಈ ಸಂದರ್ಭದಲ್ಲಿ ರಾಷ್ಟ್ರೀಯ ತರಬೇತುದಾರರಾದ ಮನೋರಂಜನ್.ಜೇ,ಮಮತಾ ಶೆಟ್ಟಿ,ತೇಜಸ್ವಿನಿ ಸಮ್ಮುಖದಲ್ಲಿ ನಡೆಯಿತು. ತಾಲೂಕು ಪಂಚಾಯಿತಿನ ಮುಖ್ಯ ಅಧಿಕಾರಿ ಲೋಕೇಶ್ ಎಚ್ .ಎಸ್. ವಿಶ್ವಶಾಂತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹಾಲಿಂಗಪ್ಪ, ದೈಹಿಕ ನಿರ್ದೇಶಕರು ಶಿವಕುಮಾರ್, ಟ್ಯಾಲೆಂಟ್ ಸ್ಕೂಲಿನ ದೈಹಿಕ ಶಿಕ್ಷಕರಾದ ಮಹಾದೇವಮೂರ್ತಿ, ಶಾಸ್ತ್ರೀಯ ಸ್ಕೂಲ್ ನ ದೈಹಿಕ ಶಿಕ್ಷಕರಾದ ಮಂಜುನಾಥ ಹೆಚ್ ಪಿ. ಜಗದೀಶ್ ದೈಹಿಕ ಶಿಕ್ಷಕರು ಶಿವಕುಮಾರ್ ದೈಹಿಕ ಶಿಕ್ಷಕರು ಅಲ್ಲದೆ ರಾಷ್ಟ್ರೀಯ ಆಟಗಾರರಾದ ಆಕಾಶ್ ಮತ್ತು ಅರುಣ್ ಉಪಸ್ಥಿತರಿದ್ದರು.

ವ್ಯವಸ್ಥಿತವಾಗಿ ಆಟಗಾರರನ್ನು ಆಯ್ಕೆ ಮಾಡಿ ತರಬೇತಿ ಶಿಬಿರಕ್ಕೆ ಸಂಭಾವ್ಯ ಪಟ್ಟಿಯನ್ನು ಬಿಡುಗಡೆ ಮಾಡಿ ಇದೇ ಸ್ಥಳದಲ್ಲಿ ಆಹಾರ ಮತ್ತು ವಸತಿ ಸೌಲಭ್ಯ ದೊಂದಿಗೆ ಅಭ್ಯಾಸ ತರಬೇತಿ ನೀಡಲಾಗುವುದು ಎಂದು ಚೇರ್ಮನ್ ಮತ್ತು ಕನ್ವೀನರಾದ ಆಂತೋನಿ ಜೋಸೆಫ್ ಅವರು ಆಯ್ಕೆಯಾದ ಆಟಗಾರರಿಗೆ ತಿಳಿಸಿದರು. ಅಂತಿಮ ಆಯ್ಕೆಯಾದ ಪಟ್ಟಿಯ ಆಟಗಾರರು ಮೇ 25ರಂದು ವೆಸ್ಟ್ ಬಂಗಾಳಕ್ಕೆ ಸಮವಸ್ತ್ರದೊಂದಿಗೆ ತೆರಳುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ನಾಳೆ ಸಿಎಂ ಪದಗ್ರಹಣ ಕಾರ್ಯಕ್ರಮ : ವಿವಿಐಪಿಗಳಿಗೆ Z+ ಭದ್ರತೆ

Next Post

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ

OtherNews

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!
ಕ್ರೈಮ್

August 5, 2026
ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

Leave a Reply Cancel reply

Your email address will not be published. Required fields are marked *

Recent News

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page