Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಅಕ್ಟೋಬರ್‌ 15ರ ವರೆಗೆ ಮರಳುಗಾರಿಕೆ ನಿಷೇಧ

May 23, 2023
in ಮಂಗಳೂರು
0
ಅಕ್ಟೋಬರ್‌ 15ರ ವರೆಗೆ ಮರಳುಗಾರಿಕೆ ನಿಷೇಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದೆ. ಚುನಾವಣೆ ಕಾರಣದಿಂದಾಗಿ ಮತ್ತೆ ಪರಿಸರ ಇಲಾಖೆಯ ಕ್ಲಿಯರೆನ್ಸ್‌ ಪಡೆಯುವ ಪ್ರಕ್ರಿಯೆಗಳು ತಡವಾಗಿರುವ ಕಾರಣ ಈ ಬಾರಿ ಸಿಆರ್‌ಝಡ್‌ ಮರಳುಗಾರಿಕೆ ಇನ್ನೇನಿದ್ದರೂ ಮಳೆಗಾಲದ ಬಳಿಕವೇ ನಡೆಯಬೇಕಷ್ಟೆ.

Advertisement
Advertisement
Advertisement

ಪರವಾನಿಗೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾ.4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದೆ. ಆ ಬಳಿಕ ಇಸಿ (ಪರಿಸರ ಕ್ಲಿಯರೆನ್ಸ್‌) ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದೆ. ಆದರೆ ವರದಿ ಬರಲು ಬಾಕಿ ಇದೆ. ಅಲ್ಲದೆ ಈ ಮಧ್ಯೆ ಚುನಾವಣಾ ಪ್ರಕ್ರಿಯೆಯೂ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯೂ ಸಭೆ ಸೇರಲು ಸಾಧ್ಯವಾಗಿಲ್ಲ.

ಇನ್ನು ಬೆಥಮೆಟ್ರಿ ವರದಿ ಬಂದ ಬಳಿಕ ಡಿಸಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆದು ಸರಕಾರದ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಯ ಅನುಮತಿ ಪಡೆಯುವ ಪ್ರಕ್ರಿಯೆ ಬಾಕಿ ಇದೆ. ಇವೆಲ್ಲವೂ ಆಗುವ ಮೊದಲೇ ಜೂನ್‌ನಿಂದಲೇ ಮರಳುಗಾರಿಕೆ ಸಿಆರ್‌ಝಡ್‌, ನಾನ್‌ ಸಿಆರ್‌ಝಡ್‌ ಎರಡೂ ವ್ಯಾಪ್ತಿಯಲ್ಲಿ ನಿಷೇಧಿಸಲ್ಪಡಲಿದೆ. ಅಕ್ಟೋಬರ್‌ 15ರ ವರೆಗೆ ನಿಷೇಧ ಜಾರಿಯಲ್ಲಿರುತ್ತದೆ.

Advertisement
Advertisement

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಒಂದು ವರ್ಷದ ಅವಧಿಗೆ ಇಸಿ ನೀಡಲಾಗಿತ್ತು. ಆದರೆ ಇಸಿ ನೀಡಿದ ಪ್ರಾರಂಭಿಕ ಅವಧಿಯಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿ ಹಸುರು ನ್ಯಾಯಾಧಿಕರಣವು ಸಿಆರ್‌ಝಡ್‌ ಮರಳುಗಾರಿಕೆಗೆ ಸಂಬಂಧಿಸಿ ಆದೇಶ ನೀಡಿತ್ತು. ಅದನ್ನು ದ.ಕ. ಜಿಲ್ಲಾಧಿಕಾರಿಯವರೂ ಇಲ್ಲಿಗೆ ಅನ್ವಯಿಸಿದ್ದರಿಂದ ದ.ಕ.ದಲ್ಲೂ ಮರಳುಗಾರಿಕೆ ನಿಷೇಧಗೊಂಡಿತ್ತು. ಇದಾದ ಕೆಲವು ತಿಂಗಳ ಬಳಿಕ ಜಿಲ್ಲಾಧಿಕಾರಿಗಳು ಜಿಲ್ಲಾ ಕ್ರಿಯಾ ಸಮಿತಿ ಸಭೆ ನಡೆ 205 ಮಂದಿಗೆ ಪರವಾನಿಗೆ ಅನುಮತಿ ನೀಡಿದ್ದರು. ಡಿಸಿ ಅನುಮತಿ ನೀಡಿದ ಬಳಿಕ ಜಿಲ್ಲೆಯಲ್ಲಿ ಮರಳು ಗಾರಿಕೆ ಆರಂಭವಾಯಿತು. ಆದರೆ ಮರು ಆರಂಭಗೊಂಡ ಒಂದೂವರೆ ತಿಂಗಳಲ್ಲೇ ಮರಳುಗಾರಿಕೆ ಪರವಾನಿಗೆ ಅವಧಿ ಮುಗಿದಂತಾಗಿದೆ.

Advertisement
Previous Post

ಹಿಂದಿನ ಸರಕಾರದ ಕಾಮಗಾರಿಗಳಿಗೆ ತಡೆಯಾಜ್ಞೆ ನೀಡಿದ ಸಿದ್ದರಾಮಯ್ಯ ಸರಕಾರ

Next Post

‘ಆರ್​ಆರ್​ಆರ್​’ ಚಿತ್ರದ ಖಡಕ್ ವಿಲನ್ ರೇ ಸ್ಟೀವನ್​ಸನ್ ನಿಧನ

OtherNews

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page