ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಶ್ರೀ ಮಹಾಗುರು ಸಿದ್ಧಮರ್ದ ಬೈದ್ಯರ ಸಾನಿಧ್ಯ ಕಲ್ಲೆಟ್ಟಿ, ಬರಿಮಾರಿನಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವ ಮತ್ತು ನೇಮೋತ್ಸವ ಕಾರ್ಯಕ್ರಮ ನಡೆಯುತ್ತಲಿದ್ದು, ಇಂದು ಮಧ್ಯಾಹ್ನ ದೈವಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಪುತ್ತಿಲ ರವರು ದೈವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

























