Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಫೇಸ್ಬುಕ್ ನಲ್ಲಿ ಯುವಕನಿಂದ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ನಿಂದನೆ ಆರೋಪ : ರಾತ್ರೋರಾತ್ರಿ ಯುವಕನ ಮನೆಗೆ ತೆರಳಿದ ಶಾಸಕರ ಅಭಿಮಾನಿಗಳ ತಂಡ..!!!

May 25, 2023
in ಪುತ್ತೂರು, ಸುಳ್ಯ
0
ಫೇಸ್ಬುಕ್ ನಲ್ಲಿ ಯುವಕನಿಂದ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ  ನಿಂದನೆ ಆರೋಪ : ರಾತ್ರೋರಾತ್ರಿ ಯುವಕನ ಮನೆಗೆ ತೆರಳಿದ ಶಾಸಕರ ಅಭಿಮಾನಿಗಳ ತಂಡ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಜಯನಗರ ನಿವಾಸಿ ಪ್ರಮೀತ್ ಎಂಬ ಯುವಕ ತನ್ನ ಫೇಸ್ ಬುಕ್ ಖಾತೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ.24 ರಂದು ತಡರಾತ್ರಿ ಪುತ್ತೂರಿನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರದಲ್ಲಿರುವ ಪ್ರಮೀತ್ ರವರ ನಿವಾಸಕ್ಕೆ ತೆರಳಿ ಫೇಸ್ಬುಕ್ ನಿಂದ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು, ಇತ್ತ ಈ ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ಕಡೆಯವರನ್ನು ಸುಳ್ಯ ಠಾಣೆಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement

ಫೇಸ್ಟುಕ್ ನಲ್ಲಿ ತಮ್ಮ ನಾಯಕರ ವಿರುದ್ಧ ಅವಹೇಳನಕಾರಿ ಬರಹವನ್ನು ನೋಡಿದ ಶಾಸಕರ ಅಭಿಮಾನಿ ಬಳಗದ ಯುವಕರು ಬರೆದ ವ್ಯಕ್ತಿಯನ್ನು ಕಂಡುಹಿಡಿದು ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೂಡಲೇ ಅದನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪ್ರಮೀತ್ ಅವರು ನಾನು ಅದನ್ನು ಡಿಲೀಟ್ ಮಾಡುವುದಿಲ್ಲ ಎಂದು ಹೇಳಿರುವುದಾಗಿಯೂ ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಪ್ರಮಿತ್ ರವರು ಯುವಕರನ್ನು ಧೈರ್ಯವಿದ್ದರೆ ಸುಳ್ಯದ ಜಯನಗರಕ್ಕೆ ಬರಲು ಹೇಳಿದ್ದಾರೆಂದು, ಕರೆಯನ್ನು ಸ್ವೀಕರಿಸಿದ ಪುತ್ತೂರಿನ ಯುವಕರ ತಂಡ ಮಂದಿ ಜಯನಗರದ ಪ್ರಮೀತ್ ರವರ ಮನೆಗೆ ಬಂದಿದ್ದಾರೆನ್ನಲಾಗಿದೆ.

Advertisement

ಹುಡುಕಿ ಪುತ್ತೂರಿನಿಂದ ಬಂದ ಯುವಕರು ಪ್ರಮಿತ್ ರವರ ಮನೆಗೆ ತೆರಳಿ ಕೂಡಲೆ ನಮ್ಮ ನಾಯಕರಾದ ಅಶೋಕ್ ರೈ ಅವರ ಬಳಿ ಕ್ಷಮೆ ಯಾಚಿಸಬೇಕು ಮತ್ತು ಫೇಸ್ಬುಕ್ ನಲ್ಲಿ ಹಾಕಿರುವಂತಹ ಪೋಸ್ಟರ್ ಅನ್ನು ಡಿಲೀಟ್ ಮಾಡಬೇಕು ಎಂದು ಕೇಳಿದ್ದಾರೆ ಎನ್ನಲಾಗಿದೆ.

Advertisement

ಈ ಸಂದರ್ಭದಲ್ಲಿ ಪ್ರಮೀತ್ ರವರು ಅದನ್ನು ಒಪ್ಪಲಿಲ್ಲವೆಂದು ವಿಷಯ ವಿಕೋಪಕ್ಕೆ ತೆರಳಿ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಘಟನೆ ತಿಳಿದ ಸ್ಥಳೀಯ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸತೊಡಗಿದರು.

ಈ ವೇಳೆ ಮಾಹಿತಿ ತಿಳಿದ ಸುಳ್ಯ ಪೊಲೀಸ್ ಠಾಣಾ ಅಪರಾಧ ವಿಭಾಗದ ಉಪನಿರೀಕ್ಷಕ ಶಾಹಿದ್ ಅಫ್ರಿದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಜನರ ಗುಂಪನ್ನು ಚದುರಿಸಿ ಪುತ್ತೂರಿನಿಂದ ಬಂದಿದ್ದ ಯುವಕರನ್ನು ಮತ್ತು ಪ್ರಮೀತ್ ರನ್ನು ಸುಳ್ಯ ಠಾಣೆಗೆ ಕರೆದೊಯ್ದಿದ್ದಾರೆ.

ಘಟನೆಯ ವಿವರವನ್ನು ಪಡೆದಿದ್ದ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ಗಾನಾ ಪಿ ಕುಮಾರ್ ರವರು ಕೂಡಲೇ ಸುಳ್ಯ ಠಾಣೆಗೆ ಬಂದಿದ್ದು ಎರಡು ತಂಡದವರನ್ನು ವಿಚಾರಣೆ ನಡೆಸಿದ್ದು, ಬಳಿಕ ಪ್ರಕರಣ ರಾಜಿಯಲ್ಲಿ ಇತ್ಯರ್ಥಪಡಿಸಿ ಕಳುಹಿಸಿ ಕೊಟ್ಟಿರುವುದಾಗಿ ತಿಳಿದುಬಂದಿದೆ.

Previous Post

ಮಾಣಿ ಹಲ್ಲೆ ವಿಚಾರ : 9 ಮಂದಿಯ ವಿರುದ್ಧ ಪ್ರಕರಣ ದಾಖಲು..!!!

Next Post

ಅಳಿಕೆ : ಮಕ್ಕಳ ಬೇಸಿಗೆ ರಜಾ ಹಬ್ಬ ‘ಸಂಸ್ಕಾರ ಸೌರಭ’ದ ಸಮಾರೋಪ ಸಮಾರಂಭ

OtherNews

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!
ಸುಳ್ಯ

August 6, 2026
ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

Leave a Reply Cancel reply

Your email address will not be published. Required fields are marked *

Recent News

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page