ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ ಕಾರ್ಯಕರ್ತನನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಯುವಕರ ಜೊತೆ ಮಾತುಕತೆ ನಡೆಸಿ ಧೈರ್ಯ ತುಂಬಿದರು.
ಈ ವೇಳೆ ಕಿಶೋರ್ ಬೊಟ್ಯಾಡಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

























