ಪುತ್ತೂರಿನ ಪ್ರತಿಷ್ಠಿತ GL ONE MALL ನಲ್ಲಿ ‘ಪಿರ್ಕಿಲು’ ತುಳು ಸಿನಿಮಾ ಮೇ.26 ರಂದು ಬಿಡುಗಡೆಗೊಳ್ಳಲಿದೆ.
ಕಾರ್ಯಕ್ರಮದ ಉದ್ಘಾಟನೆ ಬೆಳಿಗ್ಗೆ 10.55ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿ.ಎಲ್ ಆಚಾರ್ಯ ಜುವೆಲ್ಲರ್ಸ್ ನ ಸುದನ್ವ ಆಚಾರ್ಯ ಹಾಗೂ ಅರುಣ್ ಕುಮಾರ್ ಪುತ್ತಿಲ ರವರು ಆಗಮಿಸಲಿದ್ದಾರೆ.





























