Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹೊಸ ಕನಸು, ಹೊಸ ಹೆಜ್ಜೆ ಇಟ್ಟ ರಿಷಬ್​ ಶೆಟ್ಟಿ : ​ ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಎಂಟ್ರಿ

May 26, 2023
in ರಾಜ್ಯ, ಸಿನಿಮಾ
0
ಹೊಸ ಕನಸು, ಹೊಸ ಹೆಜ್ಜೆ ಇಟ್ಟ ರಿಷಬ್​ ಶೆಟ್ಟಿ : ​ ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಎಂಟ್ರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶೆಟ್ರು ಸಮ್ನೆ ಕುಳಿತುಕೊಳ್ಳುವ ವ್ಯಕ್ತಿಯೇ ಅಲ್ಲ. ಏನಾದರೊಂದು ಮಾಡುತ್ತಿರುತ್ತಾರೆ. ಅದರಲ್ಲೂ ಕಾಂತಾರ ಪಾರ್ಟ್​-1 ಹಿಟ್​ ಕೊಟ್ಟ ಬಳಿಕವಂತೂ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಸದ್ಯ ಕಾಂತಾರ-2ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿದ್ದರೂ ಮತ್ತೊಂದು ಸಿಹಿ ಸಂಗತಿಯನ್ನ ಹೊತ್ತು ತಂದಿದ್ದಾರೆ. ಅದೇನು ಗೊತ್ತಾ?

Advertisement
Advertisement

ರಿಷಬ್​ ಶೆಟ್ಟಿ ಸದ್ಯ ಕಾಂತಾರಾ -2 ಮಾಡೋದರಲ್ಲಿ ಬ್ಯುಸಿಯಾಗಿರೋದೇನೋ ನಿಜ ಅದರೊಂದಿಗೆ ಹುಟ್ಟೂರಿನಲ್ಲಿ ‘ಕೆರಾಡಿ ಸ್ಟುಡಿಯೋಸ್​’ ನಿರ್ಮಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Advertisement

ಹುಟ್ಟೂರಾದ ಕುಂದಾಪುರದ ಕೆರಾಡಿಯಲ್ಲಿ ಸ್ಟುಡಿಯೋ ನಿರ್ಮಿಸಿದ್ದಾರೆ. ಆ ಮೂಲಕ ಹುಟ್ಟೂರಿನ ಪ್ರತಿಭೆಗಳಿಗೆ ಅವಕಾಶದ ಜೊತೆಗೆ ಕೆಲಸವನ್ನು ನೀಡಲು ಈ ಸಂಸ್ಥೆ ಸ್ಥಾಪಿಸಿದ್ದಾರೆ.

Advertisement

ಅಂದಹಾಗೆಯೇ ಶೆಟ್ರು ಕೆರಾಡಿ ಸ್ಟುಡಿಯೋಸ್​ ಸಂಸ್ಥೆ ಅಡಿಯಲ್ಲಿ ಚಿತ್ರಗಳ ಪ್ರಚಾರ, ಮಾರ್ಕೆಂಟಿಗ್ ಕ್ಷೇತ್ರಕ್ಕೆ ಚಿತ್ತ ಹರಿಸಿದ್ದಾರಂತೆ. ಇನ್ಮುಂದೆ ನಟನೆ, ನಿರ್ದೇಶನದ ಜೊತೆಗೆ ಪ್ರಚಾರ ಕಾರ್ಯ, ಮಾರ್ಕೆಟಿಂಗ್​ ಜವಾಬ್ದಾರಿಯೂ ನಿರ್ವಹಣೆ ಮಾಡಲು ಯೋಚಿಸಿದ್ದಾರೆ. ಹಾಗಾಗಿ ಸಿನಿಮಾ, ನಟನೆ ಎಂದು ಬೆಂಗಳೂರು ಅರಸಿ ಬರುವವರಿಗೆ ಹುಟ್ಟೂರಲ್ಲಿ ರಿಷಬ್​ ಶೆಟ್ಟಿ ಸಂಸ್ಥೆ ಶುರು ಮಾಡಿದ್ದಾರೆ.

ರಿಷಬ್​ ಶೆಟ್ಟಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಬರೆದು ಹಾಕಿದ್ದಾರೆ. ಹೊಸ ಕನಸು ಮತ್ತು ಹೊಸ ಹೆಜ್ಜೆ ಇಟ್ಟಿದ್ದೇನೆ ಎಂದು ಹೇಳುವ ಮೂಲಕ ಬರೆದುಕೊಂಡಿದ್ದಾರೆ. ಅಂದಹಾಗೆಯೇ ಇವರ ಹೊಸ ಕಾರ್ಯಕ್ಕೆ ಅನೇಕರು ಶುಭವಾಗಲಿ ಎಂದು ಹೇಳಿದ್ದಾರೆ.

Previous Post

ಶಾಂತಿಮೊಗರು : ಸೇತುವೆಯಿಂದ ಹಾರಿ ಆಲಂಕಾರಿನ ಉದ್ಯಮಿ ಆತ್ಮಹತ್ಯೆ..!!!

Next Post

ಬಿಪಿಎಲ್ ಕಾರ್ಡ್​ಗೆ ಫುಲ್​ ಡಿಮ್ಯಾಂಡ್ : ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳ ಲಾಭ​ ಪಡೆಯಲು ಮುಂದಾದ ಜನ

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page