Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಜೂ.4) ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ : ಅರುಣ್ ಕುಮಾರ್ ಪುತ್ತಿಲರಿಂದ ಧಾರ್ಮಿಕ ಉಪನ್ಯಾಸ

May 28, 2023
in ಧಾರ್ಮಿಕ, ಪುತ್ತೂರು, ಸುಳ್ಯ
0
(ಜೂ.4) ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ : ಅರುಣ್ ಕುಮಾರ್ ಪುತ್ತಿಲರಿಂದ ಧಾರ್ಮಿಕ ಉಪನ್ಯಾಸ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ
ಆಶ್ರಯದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜೂ.4 ರಂದು
ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ
ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ
ಗೋಪಾಲಕೃಷ್ಣ ಬೋರ್ಕರ್ ಭಗವಾನ್ ಕನ್‌ಸ್ಟ್ರಕ್ಷನ್ ಹೇಳಿದರು.

Advertisement
Advertisement
Advertisement

ಮೇ.27 ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ
ಅವರು ಕಾರ್ಯಕ್ರಮದ ವಿವರ ನೀಡಿದರು.

ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಮೂಲಕ ಹಿಂದೂ ಸಮಾಜವನ್ನು ಒಟ್ಟುಗೂಡಿಸುತ್ತೇವೆ. ಸುಮಾರು ಎರಡೂವರೆ ಸಾವಿರಕ್ಕೂ ಅಧಿಕ ಮಂದಿ ಈ ಕಾರ್ಯದಲ್ಲಿ
ಭಾಗವಹಿಸಲಿದ್ದಾರೆ.

Advertisement

ಬೆಳಗ್ಗೆ ಸಭೆ ನಡೆಯಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನ.ಪಂ. ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಅಡ್ಕಾರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಮಂಡೆಕೋಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಕೃಷಿಕ ಹರೀಶ್ ರಾವ್ ಗಬ್ಬಲಡ್ಕ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯುವುದು.
ಈ ಕಾರ್ಯಕ್ರಮದಲ್ಲಿ ಹಿಂದು ಸಮಾಜದ ಸಮಸ್ತರು, ಪುತ್ತಿಲ
ಅಭಿಮಾನಿಗಳು ಭಾಗವಹಿಸುತ್ತಾರೆ ಎಂದ ಅವರು ಅರುಣ್
ಕುಮಾರ್ ಪುತ್ತಿಲ ರನ್ನು ಮೆರವಣಿಗೆಯಲ್ಲಿ ಜಾಲ್ಸೂರಿನಿಂದ
ಕರೆತರಲಾಗುವುದು ಎಂದು ಮಾಹಿತಿ ನೀಡಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲರಿಗೆ ಅವಕಾಶ ಸಿಗಬೇಕೆನ್ನುವ ಮಾತು ಜಿಲ್ಲೆಯಾದ್ಯಂತ ಕೇಳಿ ಬರುತ್ತಿದೆ. ಸುಳ್ಯದಲ್ಲಿಯೂ ಆ ಟ್ರೆಂಡ್ ಇದೆ. ಆ ಬಗ್ಗೆ ಹಿರಿಯರು ತೀರ್ಮಾನ ಕೈಗೊಳ್ಳುತ್ತಾರಾದರೂ ಅವರಿಗೆ ಅವಕಾಶ ಸಿಗಬೇಕೆನ್ನುವುದು ಹಿಂದೂ ಸಮಾಜದ ಬೇಡಿಕೆ. ನಾವು ಕೂಡಾ ಅವರನ್ನೇ ಬೆಂಬಲಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಗೋಪಾಲಕೃಷ್ಣರು ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸುಧಾಕರ ಬಾಟೋಳಿ
ಬಡ್ಡಡ್ಕ, ಸೂರ್ಯ ಮುಗೇರು ಕನಕಮಜಲು, ರಾಮ್ ಕುಮಾರ್
ಹೆಬ್ಬಾರ್ ಮಂಡೆಕೋಲು, ರಕ್ಷಿತ್ ಅಡ್ಕಾರು, ಪುಷ್ಪಾಧರ ಕೆ.ಜಿ.
ಅರಂತೋಡು, ಶರತ್ ಉಬರಡ್ಕ, ಕಿಶನ್ ಹಳೆಗೇಟು ಉಪಸ್ಥಿತರಿದ್ದರು.

Previous Post

ಮಾನವೀಯತೆ ಆಧಾರದಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಲಾಗುವುದು..- ಸಿಎಂ ಸಿದ್ದರಾಮಯ್ಯ ಘೋಷಣೆ

Next Post

ಯಕ್ಷಗಾನಕ್ಕೂ ಬಂತು “ನಾನು ಅಧ್ಯಕ್ಷ” ಡೈಲಾಗ್ : ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್

OtherNews

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!
ಕ್ರೈಮ್

July 17, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

July 16, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯುವಕ ವಶಕ್ಕೆ..!!

July 16, 2026
ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

Leave a Reply Cancel reply

Your email address will not be published. Required fields are marked *

Recent News

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!

July 17, 2026
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026
ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page