Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

May 29, 2023
in ಬಂಟ್ವಾಳ, ರಾಜಕೀಯ
0
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು.

Advertisement
Advertisement

ಈ ಸಂದರ್ಭ ಹಿರಿಯ ಆರ್.ಎಸ್.ಎಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಚೇರಿಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ರಾಜೇಶ್ ನಾಯ್ಕ್ ಅವರನ್ನು ಜನರು ಇಷ್ಟಪಟ್ಟ ಹಿನ್ನೆಲೆಯಲ್ಲಿ ಅವರು ಮತ್ತೊಮ್ಮೆ ಶಾಸಕರಾಗಿದ್ದಾರೆ. ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು ಎಂದು ಹೇಳಿದರು.

ಎಲ್ಲ ಕಾರ್ಯಕರ್ತರ ಪರಿಶ್ರಮದಿಂದ ಕಳೆದ ಐದು ವರ್ಷಗಳಲ್ಲಿ ರಾಜೇಶ್ ನಾಯ್ಕ್ ಮಾಡಿದ ಸಮಾಜಮುಖಿ ಕೆಲಸಗಳಿಂದ ಜನ ಬಿಜೆಪಿಯನ್ನು ರಾಜೇಶ್ ನಾಯ್ಕ್ ಅವರನ್ನು ಒಪ್ಪಿಕೊಂಡಿದ್ದಾರೆ ಎಂದರು. ಜನ ಅಪೇಕ್ಷೆ ಮಾಡಿದಂತವನೇ ನಾಯಕನಾಗಬೇಕು. ಯಾರನ್ನೂ ಮೇಲಿಂದ ಹೊರಿಸುವಂಥದ್ದಲ್ಲ, ಅದನ್ನು ಒಪ್ಪಿಕೊಳ್ಳುವುದಿಲ್ಲ ಜನ. ಯಾರು ಜನ ಅಪೇಕ್ಷೆ ಮಾಡುತ್ತಾರೆ., ಅಂಥವರು ಆದರೆ ಜನರು ಪೂರ್ಣ ಮನಸ್ಸಿನಿಂದ ಆಯ್ಕೆ ಮಾಡುತ್ತಾರೆ. ರಾಜೇಶ್ ನಾಯ್ಕ್ ಅವರನ್ನು ಜನರು ಒಪ್ಪಿಕೊಂಡಿದ್ದಾರೆ. ಮತ್ತೆ ಎರಡನೇ ಬಾರಿ ಆಯ್ಕೆಯಾಗಿದ್ದಾರೆ ಎಂದರು.

Advertisement

ಎಲ್ಲಿ ಸಮಸ್ಯೆ ಇದೆ, ಎಲ್ಲಿ ಲೋಪ ಇದೆ ಅಲ್ಲಿ ಧಾವಿಸುವ ಪ್ರವೃತ್ತಿ ರಾಜೇಶ್ ನಾಯ್ಕ್ ಅವರಿಗಿದೆ. ವಿಜಯೋತ್ಸವ ಮೆರವಣಿಗೆ ಮಾಡುವ ಖರ್ಚನ್ನು ಯಾರು ಕಳೆದ ಕೆಲವು ವರ್ಷಗಳಲ್ಲಿ ತೊಂದರೆಗೆ ಒಳಗಾಗಿದ್ದಾರೆ, ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ., ಅಂಥವರ ಮನೆಗೆ ನೀಡುವ ರಚನಾತ್ಮಕ ಕಾರ್ಯಕ್ಕೆ ರಾಜೇಶ್ ನಾಯ್ಕ್ ತೊಡಗಿಸಿಕೊಂಡಿದ್ದಾರೆ. ಇದು ನಮಗೆಲ್ಲರಿಗೂ ಒಂದು ಸಂದೇಶವಾಗಿದೆ. ವಿಜಯೋತ್ಸವಕ್ಕೆಂದು ಇರುವ ಹಣ ಸಂಗ್ರಹ ಮಾಡಿ, ಯಾರು ಕಷ್ಟದಲ್ಲಿದ್ದಾರೆ ಅವರಿಗೆ ನೀಡಿ, ರಾಜೇಶ್ ನಾಯ್ಕ್ ಅವರ ಮೂಲಕವೇ ನೀಡಿ. ಸೇವೆಯೇ ನಮ್ಮ ಮೂಲ ಉದ್ದೇಶ ಎಂದರು.

ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸುವ ಕೆಲಸವಿದೆ, ಸಂಘಟನೆ ಇನ್ನಷ್ಟು ಬಲಶಾಲಿಯಾಗಬೇಕು, ಬಿಜೆಪಿಯ ಚಿಂತನೆ ವೈಚಾರಿಕತೆಯ ತಳಹದಿಯಲ್ಲಿದೆ. ಅದೇನು ಎಂಬುದನ್ನು ಆಗಾಗ ನೆನಪು ಮಾಡುವ ಪ್ರಶಿಕ್ಷಣ ವರ್ಗಗಳು ಹೆಚ್ಚು ನಡೆಯಬೇಕು. ನಮ್ಮ ಮೂಲ ಚಿಂತನೆ ಬಲವಾಗಿಸಬೇಕು, ಒಂದು ಕಡೆಯಲ್ಲಿ ಸಂಘಟನೆ, ಇನ್ನೊಂದು ಕಡೆ ಜನಸೇವೆಯನ್ನು ಮಾಡಬೇಕು. ಬಂಟ್ವಾಳ ಕ್ಷೇತ್ರಕ್ಕೆ ಅಮೋಘ ಕೊಡುಗೆಯನ್ನು ಕೊಟ್ಟಿದೆ ಎಂದರು.

ವಿಶಿಷ್ಟವಾದ ಚಿಂತನೆ ಆಧಾರದ ಮೇಲೆ ಹೊಸ ಪಾರ್ಲಿಮೆಂಟ್ ನಿನ್ನೆ ಉದ್ಘಾಟನೆಯಾಗಿತ್ತು. ಬಿಜೆಪಿ ತನ್ನ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿ ನಡೆದುಕೊಂಡು ಬಂದಿದೆ. ಕಳೆದ ಆರೂವರೆ ದಶಕಗಳ ಕಾಲ ಭಾರತ ವಿದೇಶಿ ಚಿಂತನೆಗಳ ಆಧಾರದಲ್ಲಿತ್ತು. ಆದರೆ 2014ರಲ್ಲಿ ನರೇಂದ್ರ ಮೋದಿ ಭಾರತದ ಪ್ರಧಾನಿಯಾದರೋ ಬಳಿಕ ಭಾರತ ಸ್ವದೇಶಿ ಚಿಂತನೆ ಮೂಲಕ ಆಡಳಿತ ಆರಂಭಿಸಿತು ಎಂದರು.

ಈ ವೇಳೆ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾನು ಕಳೆದ ಹತ್ತು ವರ್ಷಗಳಿಂದ ಜನರೊಂದಿಗಿದ್ದು ಕೆಲಸ ಮಾಡಿದ್ದೇನೆ. ಕಳೆದ ಬಾರಿ ಶಾಸಕನಾಗಿದ್ದೆ. ಈಗ ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಹಿರಿಯರ ಮಾರ್ಗದರ್ಶನ ಹಾಗೂ ಜನತೆಯ ಆಶೀರ್ವಾದದ ಮೂಲಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಎ.ರುಕ್ಕಯ ಪೂಜಾರಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ದೇವದಾಸ್ ಶೆಟ್ಟಿ, ಸುದರ್ಶನ ಬಜ, ರವೀಶ್ ಶೆಟ್ಟಿ ಕರ್ಕಳ, ಗೋವಿಂದ ಪ್ರಭು, ಮಾಧವ ಮಾವೆ ಸಹಿತ ಪಕ್ಷದ ವಿವಿಧ ಮುಖಂಡರು, ಗ್ರಾಪಂ, ಪುರಸಭೆ ಸದಸ್ಯರು, ವಿವಿಧ ಮೋರ್ಚಾಗಳ ಮುಖಂಡರು ಉಪಸ್ಥಿತರಿದ್ದು, ಶುಭ ಹಾರೈಸಿದರು.

Previous Post

ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

Next Post

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

OtherNews

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!
Featured

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!
ಬಂಟ್ವಾಳ

ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

May 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.