Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

5ನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡ ‘ಚೆನ್ನೈ ಸೂಪರ್ ಕಿಂಗ್ಸ್’

May 30, 2023
in ಕ್ರೀಡೆ, ರಾಷ್ಟ್ರೀಯ
0
5ನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡ ‘ಚೆನ್ನೈ ಸೂಪರ್ ಕಿಂಗ್ಸ್’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಹಮದಾಬಾದ್ ‌: ನರೇಂದ್ರ ಮೋದಿ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್​ ಪ್ರೀಮಿಯರ್​​ ಲೀಗ್​ ಸೀಸನ್​ 16 ಹೈವೋಲ್ಟೇಜ್​ ಫೈನಲ್​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್​ ಕಿಂಗ್ಸ್​ ಗೆದ್ದು ಬೀಗಿದೆ. ಈ ಮೂಲಕ 5ನೇ ಬಾರಿಗೆ ಐಪಿಎಲ್​​ ಟ್ರೋಫಿಗೆ ಧೋನಿ ಪಡೆ ಮುತ್ತಿಟ್ಟಿದೆ.

Advertisement
Advertisement

ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ.

Advertisement
Advertisement

ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ 4 ವಿಕೆಟಿಗೆ 214 ರನ್‌ ಪೇರಿಸಿತ್ತು, ಆದರೆ ಚೆನ್ನೈ ಚೇಸಿಂಗ್‌ ವೇಳೆ ಮಳೆಯ ಆಗಮನವಾಗಿದೆ. ಚೆನ್ನೈ ಕೇವಲ 3 ಎಸೆತಗಳನ್ನಷ್ಟೇ ಎದುರಿಸಿದ್ದು, ವಿಕೆಟ್‌ ನಷ್ಟವಿಲ್ಲದೆ 4 ರನ್‌ ಗಳಿಸಿದೆ. ಸುಮಾರು ಎರಡು ತಾಸುಗಳ ಬಳಿಕ ಆಟ ಪುನರಾರಂಭಗೊಂಡಾಗ ಚೆನ್ನೈಗೆ 15 ಓವರ್‌ಗಳಲ್ಲಿ 171 ರನ್‌ ಗಳಿಸುವ ಗುರಿಯನ್ನು ನೀಡಲಾಗಿತ್ತು. ಮಳೆ ನಿಂತ ಬಳಿಕ ಆಟ ಮುಂದುವರಿಸಿದ ಆರಂಭಿಕರಾದ ರುತುರಾಜ್‌ ಗಾಯಕ್ವಾಡ್‌ ಮತ್ತು ಡೇವನ್‌ ಕಾನ್ವೇ ಭರ್ಜರಿ ಆರಂಭ ಒದಗಿಸಿದ್ದು ಮೊದಲ ವಿಕೆಟಿಗೆ 6.3 ಓವರ್‌ಗಳಲ್ಲಿ 74 ರನ್‌ ಪೇರಿಸಿದ್ದರು. ಅವರಿಬ್ಬರ ಬಳಿಕ ಉಳಿದ ಆಟಗಾರರೆಲ್ಲರೂ ಸಿಕ್ಸರ್‌ಗಳ ಸುರಿಮಳೆ ಸುರಿಸಿದರು.

Advertisement

ಅಂತಿಮ ಓವರಿನಲ್ಲಿ ಚೆನ್ನೈ ಗೆಲ್ಲಲು 13 ರನ್‌ ಗಳಿಸಬೇಕಿತ್ತು. ಮೋಹಿತ್‌ ಶರ್ಮ ಎಸೆದ ಈ ಓವರಿನ ಮೊದಲ ನಾಲ್ಕು ಎಸೆತಗಳಲ್ಲಿ ತಂಡ ಕೇವಲ ಮೂರು ರನ್‌ ಗಳಿಸಿತ್ತು. ಇದರಿಂದಾಗಿ ಗುಜರಾತ್‌ ಗೆಲ್ಲುವ ಆಸೆ ಬಲವಾಯಿತು. ಆದರೆ ಗುಜರಾತ್‌ನ ಈ ಕನಸನ್ನು ರವೀಂದ್ರ ಜಡೇಜಾ ನುಚ್ಚುನೂರು ಮಾಡಿದರು.

ಈ ವರ್ಷದ ಐಪಿಎಲ್ ನ ಅತ್ಯಂತ ಚರ್ಚಿತ ವಿಷಯವೆಂದರೆ ಅದು ಧೋನಿ ನಿವೃತ್ತಿ. ಈ ಬಾರಿ ಧೋನಿ ನಿವೃತ್ತಿ ಘೋಷಿಸುತ್ತಾರೆ ಎಂಬ ಅನುಮಾನ ಅಭಿಮಾನಿಗಳಿಗಿತ್ತು. ಈ ಬಗ್ಗೆ ಧೋನಿ ಫೈನಲ್ ಪಂದ್ಯದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ನಿವೃತ್ತಿ ಘೋಷಣೆ ಮಾಡುವುದು ಸುಲಭದ ವಿಚಾರ. ಆದರೆ ಮುಂದಿನ ಒಂಬತ್ತು ತಿಂಗಳು ಅಭ್ಯಾಸ ನಡೆಸಿ ಮುಂದಿನ ಸೀಸನ್ ಆಡಿ ಅಭಿಮಾನಿಗಳಿಗೆ ಗಿಫ್ಟ್ ಕೊಡುವುದಾಗಿ ಧೋನಿ ಹೇಳಿದ್ದಾರೆ.

ಸಾಂದರ್ಭಿಕವಾಗಿ ಇದು ನಿವೃತ್ತಿ ಘೋಷಣೆ ಮಾಡಲು ಸೂಕ್ತ ಸಮಯ. ಆದರೆ ಈ ಬಾರಿ ನಾನು ಹೋದಲ್ಲೆಲ್ಲಾ ಜನರು ತೋರಿದ ಅಭಿಮಾನ ನೋಡಿದರೆ, ‘ಥ್ಯಾಂಕ್ಯೂ ಸೋ ಮಚ್’ ಎಂದು ಹೇಳುವುದು ಕಷ್ಟದ ವಿಷಯವಿಲ್ಲ. ಆದರೆ ಮುಂದಿನ ಒಂಬತ್ತು ತಿಂಗಳು ಅಭ್ಯಾಸ ನಡೆಸಿ ಕನಿಷ್ಠ ಒಂದು ಸೀಸನ್ ಆದರೂ ಆಡಬಯಸುತ್ತೇನೆ. ಆದರೆ ಎಲ್ಲವೂ ದೇಹದ ಮೇಲೆ ಅವಲಂಬಿತ. ಈ ಬಗ್ಗೆ ನಿರ್ಧರಿಸಲು 6-7 ತಿಂಗಳು ಸಮಯವಿದೆ. ಇದು ನನ್ನ ಕಡೆಯಿಂದ ಗಿಫ್ಟ್ ರೀತಿ. ಇದು ನನಗೆ ಸುಲಭವಲ್ಲ, ಆದರೆ ಜನರು ತೋರಿದ ಪ್ರೀತಿ ನೋಡಿದರೆ ನಾನು ಅದನ್ನು ಮಾಡಲೇಬೇಕಿದೆ ( ಆಟ ಮುಂದುವರಿಕೆ)” ಎಂದು ಪಂದ್ಯದ ನಂತರ ಧೋನಿ ಹೇಳಿದರು.

Previous Post

ಗುಡುಗು ಸಹಿತ ಗಾಳಿ ಮಳೆ : ಕಾರುಗಳ ಮೇಲೆ ಉರುಳಿದ ಮರ

Next Post

ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ನೇಮಿರಾಜ್ ರೈ ರವರ ಪುತ್ರಿ ‘ಶ್ರೀಮಾ ರೈ’ ಗೆ ‘ “Rajiv Gandhi Global Excellence Award-2023”

OtherNews

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.