Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ನೇಮಿರಾಜ್ ರೈ ರವರ ಪುತ್ರಿ ‘ಶ್ರೀಮಾ ರೈ’ ಗೆ ‘ “Rajiv Gandhi Global Excellence Award-2023”

May 30, 2023
in ಪುತ್ತೂರು, ರಾಷ್ಟ್ರೀಯ, ವಾಣಿಜ್ಯ
0
ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ನೇಮಿರಾಜ್ ರೈ ರವರ ಪುತ್ರಿ ‘ಶ್ರೀಮಾ ರೈ’ ಗೆ ‘ “Rajiv Gandhi Global Excellence Award-2023”
Share on WhatsAppShare on FacebookShare on Twitter
Advertisement
Advertisement
Advertisement

ಮಾಜಿ ಪ್ರಧಾನಿ ರಾಜೀವ್ ಗಾಂಧಿ ರವರ ಸ್ಮರಣಾರ್ಥವಾಗಿ ಕೊಡಲ್ಪಡುವ ‘ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ 2023’ ಗೆ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಭಾಜನರಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಶ್ರೀಮಾ ರೈ ರವರು ಪುತ್ತೂರಿನ ಬೆಳ್ಳಿಪ್ಪಾಡಿ ಕುಟುಂಬ ಟ್ರಸ್ಟ್ ನ ಅಧ್ಯಕ್ಷರಾದ ನೇಮಿರಾಜ್ ರೈ ಮತ್ತು ನಿಟ್ಟೆಗುತ್ತು ವಿಶಾಲಿ ಎನ್. ರೈ ರವರ ಪುತ್ರಿಯಾಗಿದ್ದಾರೆ. ಶ್ರೀಮಾ ರೈ ರವರ ಸಹೋದರ ಶ್ರೀಮಂತ್ ರೈ ಅಮೇರಿಕಾದಲ್ಲಿ ನೆಲೆಸಿದ್ದಾರೆ.

ಮಿಸೆಸ್ ಇಂಡಿಯಾ ಗ್ಲೋಬ್ 2009 ಕಿರೀಟವನ್ನು ಮುಡಿಗೇರಿಸಿರುವ ಶ್ರೀಮಾ ರವರು ಸದ್ಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ಉತ್ತಮ ಕಾರ್ಯ ವೈಖರಿಯ ಮೂಲಕ ಪ್ರಸಿದ್ಧರಾಗಿದ್ದಾರೆ.

Advertisement
Advertisement

ಮುಂಬೈನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದು, ಮೆರೈನ್ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಕಂಪನಿಯನ್ನು ಮುನ್ನಡೆಸುತ್ತಿರುವ ಆದಿತ್ಯ ರೈ ರವರೊಂದಿಗೆ ವಿವಾಹವಾಗಿರುವ ಶ್ರೀಮಾ ರವರು ಇಬ್ಬರು ಪುತ್ರರನ್ನು ಹೊಂದಿದ್ದಾರೆ. ತನ್ನ ಕುಟುಂಬವನ್ನು ನಿಭಾಯಿಸುತ್ತಾ.., ಪೂರ್ಣ ಸಮಯದೊಂದಿಗೆ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಉತ್ತಮ ಕಾರ್ಯ ವೈಖರಿ ಮೂಲಕ ‘ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ 2023’ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

View this post on Instagram

A post shared by Shrima Rai 🧿 | Beauty Fashion Momlife (@shrimarai)

Advertisement
Previous Post

5ನೇ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡ ‘ಚೆನ್ನೈ ಸೂಪರ್ ಕಿಂಗ್ಸ್’

Next Post

ಕೊಯಿಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ..!!!

OtherNews

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!
Featured

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!
Featured

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!
Featured

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page