Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಬೆಳ್ತಂಗಡಿ : ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

May 31, 2023
in ನಿಧನ, ಬೆಳ್ತಂಗಡಿ
0
ಬೆಳ್ತಂಗಡಿ : ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

Advertisement
Advertisement

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಎದೆನೋವಿನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

Advertisement
Advertisement

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

Advertisement

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.

ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ಅವರ ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಅವರ ಶ್ರಮ ಅಪಾರವಿದೆ.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿ ಗೌರವಿಸಿದ್ದರು.

ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

Previous Post

ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಪ್ರಕರಣ : ದಕ್ಷಿಣ ಕನ್ನಡದ 16 ಕಡೆ ಎನ್.ಐ.ಎ ದಾಳಿ

Next Post

ಹಾರಾಡಿ ಶಾಲಾ ಪ್ರಾರಂಭೋತ್ಸವ ; ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಅಶೋಕ್ ರೈ : ಮಾಜಿ ಶಾಸಕ ಮಠಂದೂರು ಸಾಥ್

OtherNews

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!
ಬೆಳ್ತಂಗಡಿ

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ವಿಕ್ರಮ್ ಶೆಣೈ ನಿಧನ..!
ನಿಧನ

ವಿಕ್ರಮ್ ಶೆಣೈ ನಿಧನ..!

October 10, 2026
ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!
Featured

ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

October 9, 2026
ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!
ಬೆಳ್ತಂಗಡಿ

ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!

October 8, 2026
ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!
ಕ್ರೈಮ್

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!

October 8, 2026
ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!
Featured

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

October 8, 2026

Leave a Reply Cancel reply

Your email address will not be published. Required fields are marked *

Recent News

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.