Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ನಿವೃತ್ತ ಎಸಿಪಿ, ಬೆಳ್ತಂಗಡಿ ಸುರ್ಯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು ನಿಧನ

May 31, 2023
in ನಿಧನ, ಬೆಳ್ತಂಗಡಿ, ಮಂಗಳೂರು
0
ನಿವೃತ್ತ ಎಸಿಪಿ, ಬೆಳ್ತಂಗಡಿ ಸುರ್ಯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯಗುತ್ತು ಸುಭಾಶ್ಚಂದ್ರ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement
Advertisement
Advertisement

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡಿದ್ದು, ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಇನ್ನು ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Advertisement
Advertisement

ಮೃತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement
Previous Post

ಹಾರಾಡಿ ಶಾಲಾ ಪ್ರಾರಂಭೋತ್ಸವ ; ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಅಶೋಕ್ ರೈ : ಮಾಜಿ ಶಾಸಕ ಮಠಂದೂರು ಸಾಥ್

Next Post

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ರವರಿಗೆ ಅಭಿನಂದನೆ ; ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ

OtherNews

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

February 17, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026

Leave a Reply Cancel reply

Your email address will not be published. Required fields are marked *

Recent News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page