Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ರವರಿಗೆ ಅಭಿನಂದನೆ ; ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ

May 31, 2023
in ಪುತ್ತೂರು, ಬಂಟ್ವಾಳ, ರಾಜಕೀಯ
0
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ರವರಿಗೆ ಅಭಿನಂದನೆ ; ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಸಾರ್ವಜನಿಕರಿಗೆ ನನ್ನಿಂದಾಗುವ ಸಹಕಾರವನ್ನು ನೀಡುತ್ತೇನೆ. ನಿಮ್ಮ ಸೇವೆಗೆ ನಾನು ಸದಾ ಸಮಯ ನೀಡುತ್ತೇನೆ. ಪರಿವರ್ತನೆ ನನ್ನಿಂದಲೇ ಆರಂಭವಾಗಲಿ. ಜನ ನನ್ನ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟಿದ್ದಾರೆ. ಶಕ್ತಿ ಮೀರಿ ನಾನು ಪ್ರಯತ್ನ ಮಾಡುತ್ತೇನೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡೋಣ. ನಿಮ್ಮ ಯಾವುದೇ ಸಮಸ್ಯೆಗೆ ನಾನು ಸ್ಪಂದಿಸಲು ಪ್ರಯತ್ನಿಸುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು.

Advertisement
Advertisement

ಅವರು ಮೇ.30 ರಂದು ವಿಟ್ಲದ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ನಡೆದ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ
ಜವಾಬ್ದಾರಿ ಹೆಚ್ಚಿದೆ.

Advertisement

ಅಶೋಕ್ ರೈಯನ್ನು ಶಾಸಕರಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಾಗೆಂದು ಸರ್ಕಾರದ ಸೌಲಭ್ಯಗಳನ್ನು ನನ್ನ ಕ್ಷೇತ್ರದ ಎಲ್ಲಾ ಜನರಿಗೂ ತಲುಪಿಸುವ ಕೆಲಸ ಮಾಡುತ್ತೇನೆ. ಯಾಕೆಂದರೆ ನಾನು ನನ್ನ ಕ್ಷೇತ್ರದ ಎಲ್ಲಾ ಜನರ ಶಾಸಕ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ, ಮುಂದಿನ ಚುನಾವಣೆಯಲ್ಲಿ ಇತರ ಪಕ್ಷದ ಕಾರ್ಯಕರ್ತರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಮಾಡುತ್ತೇನೆ ಎಂದರು.

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್, ವಿಟ್ಲ ನಗರ ಕಾಂಗ್ರೆಸ್ ಸೇರಿ ವಿವಿಧ ಗ್ರಾಮ ಸಮಿತಿಗಳ ವತಿಯಿಂದ ಅಭಿನಂದನೆ ನಡೆಯಿತು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ. ಎಸ್. ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ. ಡಾ. ರಾಜಾರಾಮ ಕೆ. ಬಿ., ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜೋಕಿಮ್ ಡಿಸೋಜ, ನಝೀರ್ ಮಠ, ಉಮಾನಾಥ ಶೆಟ್ಟಿ, ನೂರುದ್ದೀನ್ ಸಾಲ್ಮರ, ಫಾರೂಕ್ ಪೆರ್ನೆ, ಪದ್ಮನಾಭ ಪೂಜಾರಿ ಸಣ್ಣಗುತ್ತು, ಮಹೇಶ್ ರೈ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ ನೆಲ್ಲಿಗುಡ್ಡೆ, ಡೀಕಯ್ಯ, ಪದ್ಮನಿ, ಲತಾ ಅಶೋಕ್, ಮೋಹನ ಗುರ್ಜಿನಡ್ಕ, ಎಲ್ಯಣ್ಣ ಪೂಜಾರಿ ಮೈರುಂಡ, ರಾಮಣ್ಣ ಪಿಲಿಂಜ, ಜಯಪ್ರಕಾಶ್ ಬದಿನಾರು, ಸಾಹಿರಾ ಬಾನು, ನೆಬಿಸ್ಸಾ, ಶ್ರೀಧರ ಬಾಳೆಕಲ್ಲು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮ ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರು ಉಪಸ್ಥಿತರಿದ್ದರು.

ವಿಟ್ಲದ ಮೇಗಿನ ಪೇಟೆಯಲ್ಲಿರುವ ಜೈನಬಸದಿಯಿಂದ ತೆರೆದ ಜೀಪಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ರನ್ನು ಸಭಾಭವನದವರೆಗೆ ವಾಹನ ಜಾಥಾದ ಮೂಲಕ ಕರೆತರಲಾಯಿತು. ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವಿಟ್ಲನಗರ ಕಾಂಗ್ರೆಸ್ ವಕ್ತಾರ ವಿ.ಕೆ.ಎಂ. ಅಶ್ರಫ್ ಸ್ವಾಗತಿಸಿದರು. ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ವಂದಿಸಿದರು. ಮಹಮ್ಮದ್ ಇಕ್ವಾಲ್ ಹಾನೆಸ್ಟ್, ಜಗನ್ನಾಥ ಶೆಟ್ಟಿ ಕೋಡಿಂಬಾಡಿ ಕಾರ್ಯಕ್ರಮ ನಿರೂಪಿಸಿದರು.

Previous Post

ನಿವೃತ್ತ ಎಸಿಪಿ, ಬೆಳ್ತಂಗಡಿ ಸುರ್ಯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು ನಿಧನ

Next Post

(ಜೂ.3) ಪುತ್ತೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ : ಬೊಳುವಾರಿನಿಂದ ದರ್ಬೆ ತನಕ ಮೆರವಣಿಗೆ

OtherNews

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!
ಪುತ್ತೂರು

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!
Featured

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!
Featured

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026
ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page