Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕೃಷಿ

ಮಾರುಕಟ್ಟೆ ಶುಲ್ಕ 35 ಪೈಸೆಗೆ ಇಳಿಕೆಯಿಂದ ಎಪಿಎಂಸಿ ಆದಾಯ ಕುಸಿತ : ಬೇರೆ ಬಗೆಯಲ್ಲಿ ತೆರಿಗೆ ಸಂಗ್ರಹದ ಚಿ0ತನೆ – ಅಧ್ಯಕ್ಷ ದಿನೇಶ್ ಮೆದು

November 1, 2020
in ಕೃಷಿ, ನ್ಯೂಸ್, ಪುತ್ತೂರು
0
ಮಾರುಕಟ್ಟೆ ಶುಲ್ಕ 35 ಪೈಸೆಗೆ ಇಳಿಕೆಯಿಂದ ಎಪಿಎಂಸಿ ಆದಾಯ ಕುಸಿತ : ಬೇರೆ ಬಗೆಯಲ್ಲಿ ತೆರಿಗೆ ಸಂಗ್ರಹದ ಚಿ0ತನೆ – ಅಧ್ಯಕ್ಷ ದಿನೇಶ್ ಮೆದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೇಂದ್ರ ಮತ್ತುರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಕಾಯ್ದೆ ಸೇರಿದಂತೆಇನ್ನಿತರ ಹಲವು ಕಾಯ್ದೆಗಳಿಗೆ ತಿದ್ದುಪಡಿಯೊಂದಿಗೆ ಮಾರುಕಟ್ಟೆ ಶುಲ್ಕವನ್ನು ೩೫ ಪೈಸೆಗೆ ಇಳಿಸಿದ್ದು ಎಪಿಎಂಸಿ ಆದಾಯ ಸಂಗ್ರಹದಲ್ಲಿ ಭಾರೀ ಇಳಿಕೆಯಾಗಿದೆ. ಆದ್ದರಿಂದ ಬೇರೆ ಬಗೆಯಲ್ಲಿತೆರಿಗೆ ಸಂಗ್ರಹದ ಮುಖಾಂತರಆದಾಯ ಹೆಚ್ಚಳದ ಕುರಿತುಚಿಂತನೆ ನಡೆಸಲಾಗಿದೆಎಂದು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ತಿಳಿಸಿದರು.
ಅ.28 ರಂದು ನಡೆದ ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆಯಅಧ್ಯಕ್ಷತೆ ವಹಿಸಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುತ್ತಾರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಗೆತಿದ್ದುಪಡಿತರುವ ಮೊದಲುರಾಜ್ಯದಎಲ್ಲಾ ಎಪಿಎಂಸಿಗಳಿಗೆ1.50 ರೂಪಾಯಿಯಂತೆ ಮಾರುಕಟ್ಟೆ ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಆದರೆಆಗಸ್ಟ್ ತಿಂಗಳಲ್ಲಿ ಸುಗ್ರೀವಾಜ್ಞೆಜಾರಿ ಮಾಡಿ ಮಾರುಕಟ್ಟೆ ಶುಲ್ಕ35 ಪೈಸೆಯಂತೆ ಸಂಗ್ರಹಿಸಲು ಆದೇಶಿಸಿದೆ. ಇದರಿಂದಾಗಿ ಎಪಿಎಂಸಿ ಆದಾಯ ಇಳಿಕೆಯಾಗಿದೆ ಎಂದು ತಿಳಿಸಿದರು. ಪುತ್ತೂರು ಎಪಿಎಂಸಿಯಲ್ಲಿ ಜುಲೈ ತಿಂಗಳಲ್ಲಿ 80 ಲಕ್ಷರೂಪಾಯಿಆದಾಯ ಸಂಗ್ರಹವಾಗಿದ್ದು, ಆಗಸ್ಟ್ನಲ್ಲಿ ರೂ.30 ಲಕ್ಷ, ಸೆಪ್ಟೆಂಬರ್‌ನಲ್ಲಿ ರೂ.23 ಲಕ್ಷಕ್ಕೆ ಇಳಿಕೆಯಾಗಿದೆ. ಅಕ್ಟೋಬರ್‌ನಲ್ಲಿ ರೂ.12 ಲಕ್ಷಆದಾಯ ಸಂಗ್ರಹದ ನಿರೀಕ್ಷೆಯಿದೆ. ಈಗ 35 ಪೈಸೆಯಂತೆ ಮಾರುಕಟ್ಟೆ ಶುಲ್ಕ ಸಂಗ್ರಹ ಮತ್ತು ಬಾಡಿಗೆಯಿಂದ ಮಾತ್ರಆದಾಯ ಬರುವುದರಿಂದ ಮುಂದಿನ ದಿನಗಳಲ್ಲಿ ಹೇಗೆ ಆದಾಯ ಹೆಚಿಸಬಹುದೆಂಬ ಬಗ್ಗೆ ಚರ್ಚೆ ನಡೆಯಿತು.

Advertisement
Advertisement
Advertisement

ಹೊರಗುತ್ತಿಗೆ ನೌಕರರ ಸಂಖ್ಯೆ ಶೇ.50 ಕ್ಕೆ ಇಳಕೆ: ಕಾಯ್ದೆತಿದ್ದುಪಡಿ ನಂತರಆದಾಯದಲ್ಲಿ ಭಾರೀ ಇಳಿಕೆಯಾಗಿದ್ದು ಎಪಿಎಂಸಿ ನಿರ್ವಹಣೆಗೆ ವೆಚ್ಚ ಹೊಂದಿಸುವುದುಕಷ್ಟವಾಗಲಿದೆ. ಹಾಗಾಗಿ ಎಪಿಎಂಸಿಯಲ್ಲಿರುವ ಹೊರಗುತ್ತಿಗೆ ನೌಕರರ ಸಂಖ್ಯೆಯನ್ನು ಶೇ.50 ಕ್ಕೆ ಇಳಿಸುವ ಬಗ್ಗೆ ಇಲಾಖೆಯಿಂದಆದೇಶ ಬಂದಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಎಪಿಎಂಸಿ ನಿರ್ದೇಶಕ ಬುಡಿಯಾರ್‌ರಾಧಾಕೃಷ್ಣರೈ ಮಾತನಾಡಿ ಈಗಾಗಲೇ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ, ಹಾಗಿರುವಾಗಇರುವ ಸಿಬ್ಬಂದಿಗಳನ್ನು ಕೆಲಸದಿಂದತೆಗೆಯಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ಎಪಿಎಂಸಿ ಡೈರೆಕ್ಟರ್‌ಜೊತೆ ಮಾತನಾಡುವುದಾಗಿಅಧ್ಯಕ್ಷ ದಿನೇಶ್ ಮೆದು ತಿಳಿಸಿದರು.

ಎಪಿಎಂಸಿ ಯಾರ್ಡ್ನಲ್ಲಿ ಮಾತ್ರತೆರಿಗೆ: ಎಪಿಎಂಸಿ ನಿರ್ದೇಶಕಅಬ್ದುಲ್ ಹಾಜಿ ಮಾತನಾಡಿ, ಹೊಸ ಕಾಯ್ದೆ ಪ್ರಕಾರ ಎಪಿಎಂಸಿಯಿ0ದ ಹೊರಗೆ ವ್ಯಾಪಾರ ಮಾಡಿದರೆತೆರಿಗೆಇಲ್ಲ. ಯಾರ್ಡ್ನ ಒಳಗೆ ವರ್ತಕರತೆರಿಗೆ ಇರುವುದರಿಂದ ತೊAದರೆಯಾಗಿತ್ತಿದೆ ಎ0ದರು. ಇದಕ್ಕೆಉತ್ತರವಾಗಿ ಅಧ್ಯಕ್ಷರು ಲೈಸೆನ್ಸ್ ಹೊಂದಿದವರು ತೆರಿಗೆ ಕೊಡಲೇ ಬೇಕು. ಬೆಳ್ತಂಗಡಿ ಎಪಿಎಂಸಿಯಲ್ಲಿ ಹೊರಗಡೆ ವ್ಯಾಪಾರ, ಪುತ್ತೂರು ಎಪಿಎಂಸಿ ಮತ್ತು 5 ಉಪ ಮಾರುಕಟ್ಟೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನದೆಯುತ್ತಿದೆ ಎಂದರು.ಗ್ರಾಮೀಣ ಸಂತೆ ಮಾರುಕಟ್ಟೆಗೆ ರೂ.1 ಕೋಟಿ ಮಂಜೂರು: ಎಪಿಎಂಸಿ ಮೂಲಕ ಸವಣೂರಿನಲ್ಲಿ ಗ್ರಾಮೀಣ ಸಂತೆ ಮಾರುಕಟ್ಟೆಗೆ ರೂ.1 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಈಗ ಮಂಜೂರಾತಿ ಸಿಕ್ಕಿದ್ದು ಶೀಘ್ರವಾಗಿ ಕಾರ್ಯ ಚಟುವಟಿಕೆಗಳು ನಡೆಯಲಿವೆ ಎಂದುಅಧ್ಯಕ್ಷ ದಿನೇಶ್ ಮೆದು ತಿಳಿಸಿದರು. ಅದಲ್ಲದೆ ನಬಾರ್ಡ್ನ ರೂ.100 ಕೋಟಿ ಪ್ರಸ್ತಾವನೆ ಬರೆಯಲಾಗಿದ್ದು ಅದನ್ನು ಮುಂದಿನ ಅವಧಿಯಲ್ಲಿ ಮಂಜೂರಾತಿ ಮಾಡುವಕುರಿತುಒತ್ತಡತರಲಾಗುವುದೆಂದು ತಿಳಿಸಿದರು.ಮೂಲಭೂತ ಸೌಕರ್ಯಇಲಾಖೆಯಿಂದರೈಲೈಅAಡರ್ ಪಾಸ್‌ಕಡತ: ಎಪಿಎಂಸಿ ರಸ್ತೆಯಲ್ಲಿ ನಿರ್ಮಾಣವಾಗಬೇಕಿರುವ ಬಹುಬೇಡಿಕೆಯ ರೈಲೈಅಂಡರ್ ಪಾಸ್‌ ಯೋಜನೆ ಕುರಿತಾಗಿ ಸಂಸದ ನಳಿನ್ ಕುಮಾರ್ ‌ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸಂಜೀವ ಮಠಂದೂರು, ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ನಡೆಸಿ ರೂ.5 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಡತ ಅಂತಿಮ ಹಂತದಲ್ಲಿದೆ ಎ0ದು ಅಧ್ಯಕ್ಷ ದಿನೇಶ್ ಮೆದು ತಿಳಿಸಿದರು.ಟಿಎಪಿಎಂಎಸ್‌ ಅಧ್ಯಕ್ಷ ಕೃಷ್ಣಕುಮಾರ್ ‌ರೈ ಗೆ ಅಭಿನ0ದನೆ: ಕೂರ್ನಡ್ಕ ದಲ್ಲಿರುವ ತಾಲೂಕು ಕೃಷಿ ಮಾರಾಟ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಎಪಿಎಂಸಿ ನಿರ್ದೇಶಕ ಕೃಷ್ಣಕುಮಾರ್‌ರೈ ಅವರನ್ನು ಅಭಿನಂದಿಸಲಾಯಿತು.
ಸಭೆಯಲ್ಲಿ ಎಪಿಎಂಸಿ ಉಪಾಧ್ಯಕ್ಷಎನ್.ಎಸ್ ಮಂಜಜುನಾಥ, ನಿರ್ದೇಶಕರಾದ ಬುಡಿಯಾರ್‌ರಾಧಾಕೃಷ್ಣ ರೈ, ಮೇದಪ್ಪ, ತ್ರಿವೇಣಿ ಪರ‍್ವೋಡಿ, ಪುಲಸ್ತಾö್ಯರೈ, ಕಾರ್ತಿಕ್‌ರೈ ಬೆಳ್ಳಿಪ್ಪಾಡಿ, ಕೃಷ್ಣಕುಮಾರ್‌ರೈ, ಅಬ್ದುಲ್ ಹಾಜಿ, ಕೊರಗಪ್ಪ, ನಾಮನಿರ್ದೇಶಿತ ಸದಸ್ಯರಾದ ಮೋಹನಾಂಗಿ, ಬಾಬು, ಬಾಲಕೃಷ್ಣ ಜೋಯಿಷಾ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿರಾಮಚಂದ್ರ ಸಭಾ ನಡಾವಳಿ ಸಡೆಸಿದರು.

Advertisement
Advertisement
Advertisement
Previous Post

ಜುಮಾ ಮಸ್ಜಿದ್ ಅರಿಯಡ್ಕ ಪುನರ್ ನಿರ್ಮಾಣಗೊಂಡು ಉದ್ಘಾಟನೆ

Next Post

ದರ್ಬೆಯ ಆರಾಧ್ಯ ಆರ್ಕೇಡ್‌ನಲ್ಲಿ ನೂತನ ಅಜಯ್ ಮಾರ್ಬಲ್ಸ್ ಶುಭಾರಂಭ

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page