Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ಇಂದು ವಿವಾಹವಾಗಬೇಕಿದ್ದ ವರ ಮೆಹಂದಿ ದಿನ ನಾಪತ್ತೆ..!!!

June 1, 2023
in ಮಂಗಳೂರು
0
ಮಂಗಳೂರು : ಇಂದು ವಿವಾಹವಾಗಬೇಕಿದ್ದ ವರ ಮೆಹಂದಿ ದಿನ ನಾಪತ್ತೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಇಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ.

Advertisement
Advertisement

ತೌಡುಗೋಳಿ- ವರ್ಕಾಡಿ ದೇವಂದಪಡುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಸುಪುತ್ರ ಕಿಶನ್ ಶೆಟ್ಟಿ ನಾಪತ್ತೆಯಾದ ವರ.

Advertisement
Advertisement

ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು, ವಧೂ-ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.

Advertisement

ನಿನ್ನೆ ಮಧ್ಯಾಹ್ನ ಹಣ್ಣು ತರಲೆಂದು ವರ ಸ್ಕೂಟರ್ ಏರಿ ಮನೆಯಿಂದ ಹೊರಟಿದ್ದ.

ಆ ಬಳಿಕ ದೇರಳಕಟ್ಟೆ ತಲುಪುತ್ತಿದ್ದಂತೆಯೇ ಪೊಲೀಸ್ ಮೂಲಗಳ ಪ್ರಕಾರ ಸುಮಾರು ಅರ್ಧ ತಾಸು ಯಾರಲ್ಲಿಯೋ ಫೋನಲ್ಲಿ ಮಾತನಾಡಿದ್ದನಂತೆ.

ಆ ಬಳಿಕ ನಾಪತ್ತೆಯಾದ ವರ ಇನ್ನೂ ಮನೆಗೆ ಬಂದಿಲ್ಲ.

ಎರಡೂ ಕುಟುಂಬ ಆರ್ಥಿಕವಾಗಿ ಸ್ಥಿತಿವಂತರಾಗಿದ್ದು, ವಧು-ವರರ ಮನೆಯಲ್ಲಿ ಸಂಭ್ರಮ ತುಂಬಿ ತುಳುಕಬೇಕಾಗಿತ್ತಾದರೂ ವರನ ನಾಪತ್ತೆ ಪ್ರಕರಣ ದಿಗ್ಬ್ರಮೆ ಮೂಡಿಸಿದೆ.

ಕೊಣಾಜೆ ಠಾಣೆಯಲ್ಲಿ ಕಿಶನ್ ತಂದೆ ಐತಪ್ಪ ಶೆಟ್ಟಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Previous Post

ದ.ಕ.: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಗೌರವಾರ್ಪಣೆ

Next Post

ವಿಟ್ಲ : ಚಂದಳಿಕೆ ತಿರುವಿನಲ್ಲಿ ಹೊಸ ಬೆನ್ಸ್ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿ..!!!

OtherNews

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!
ಮಂಗಳೂರು

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

Leave a Reply Cancel reply

Your email address will not be published. Required fields are marked *

Recent News

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

October 11, 2026
ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page