Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ದೂರು

June 1, 2023
in ಪುತ್ತೂರು, ಬಂಟ್ವಾಳ
0
ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ ಖಾಸಗಿ ಫೋಟೋಗಳನ್ನು ಬಳಸಿಕೊಂಡು ಅರುಣ್ ಪುತ್ತಿಲರ ತೇಜೋವಧೆಯ ಜೊತೆಗೆ ಕೋಮು ಪ್ರಚೋದನೆಗೆ ಪ್ರೇರೆಪಿಸಿರುವುದಾಗಿ ಆರೋಪಿಸಿ ಬಂಟ್ವಾಳ ನಗರಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

Advertisement
Advertisement
Advertisement

ಅರುಣ್ ಪುತ್ತಿಲ ಅಭಿಮಾನಿ ಸಂಘದ ಗೌರವಾಧ್ಯಕ್ಷರಾದ ರಾಜಶೇಖರ ಕೋಟ್ಯಾನ್ ಎಂಬವರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲಿ ಅರುಣ್ ಕುಮಾರ್ ಪುತ್ತಿಲರ ಅಸಂಖ್ಯಾತ ಅಭಿಮಾನಿ ಬಳಗವಿದ್ದು, ಇದಕ್ಕೆ ಪೂರಕವಾಗಿ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗ ಬಂಟ್ವಾಳ ಎಂಬ ವಾಟ್ಸಪ್ ಗ್ರೂಪ್ ಇದ್ದು, ಈ ಗ್ರೂಪ್ನಲ್ಲಿ ಸಮಾಜದ ಅಶಕ್ತರ ಏಳಿಗೆಗೆ ದುಡಿಯುವ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಸದ್ರಿ ವಾಟ್ಸಪ್ ಗ್ರೂಪ್ ನ ಅಡ್ಮಿನ್ ಗಳಲ್ಲಿ ಒಬ್ಬನಾಗಿರುತ್ತೇನೆ.

Advertisement
Advertisement

ಅದರಂತೆ ಸದ್ರಿ ಗ್ರೂಪ್ ನ ಇನ್ ವೈಟ್ ಲಿಂಕನ್ನು ಬಳಸಿಕೊಂಡು “ಯಾ ಅಲ್ಲಾಹ್” ಎಂಬ ನಾಮಾಂಕಿತ ಹೊಂದಿರುವ ವ್ಯಕ್ತಿಯು ಮೊಬೈಲ್ ನಂಬರ್ ನಿಂದ ಇತ್ತೀಚಿಗೆ ಪುತ್ತೂರಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳ ಖಾಸಗಿ ಭಾಗಗಳ ಫೋಟೋಗಳನ್ನು ಬಳಸಿಕೊಂಡು ಅರುಣ್ ಕುಮಾರ್ ಪುತ್ತಿಲರಿಗೆ ಅವಮಾನವಾಗುವ ರೀತಿಯಲ್ಲಿ ಹಾಗೂ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಎತ್ತಿ ಸಾರುವ ಭಗವಾಧ್ವಜದ ಚಿತ್ರವನ್ನು ಜೋಡಿಸಿ ಸದ್ರಿ ಫೋಟೋಗಳ ಜೊತೆ ನಿಂದನಾತ್ಮಕ ಬರಹಗಳನ್ನು ನಮೂದಿಸಿ ಗ್ರೂಪ್ ಗೆ ಕಳುಹಿಸಿದ್ದು, ಅಲ್ಲದೆ ಕೆಲವೊಂದು ಸ್ವರ ಸಂದೇಶಗಳನ್ನು ಕಳುಹಿಸಿ ಹಿಂದೂ ಧರ್ಮಕ್ಕೆ ಧಕ್ಕೆಯನ್ನುಂಟು ಮಾಡುವ ಹಾಗೂ ಕೋಮು ಪ್ರಚೋದನೆಯನ್ನು ಉಂಟು ಮಾಡಿರುತ್ತಾರೆ. ಈ ರೀತಿ ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ವಕೀಲರಾದ ಶಿವಾನಂದ್, ಸುಮಿತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : 8 ತಿಂಗಳ ಹಿಂದೆ ‘ಪ್ರಕಾಶ್ ಫೂಟ್‌ವೇರ್’ ನಿಂದ ಲಕ್ಷಾಂತರ ರೂ. ನಗದು ಕಳವುಗೈದಿದ್ದ ಆರೋಪಿಗಳ ಬಂಧನ..!!!

Next Post

ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

OtherNews

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page