Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ..!!!

June 2, 2023
in ಮಂಗಳೂರು, ಸುಳ್ಯ
0
ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ (ಜಾನುವಾರು ಸಾಗಾಣಿಕೆ) ನಿಯಮ 2021ರ ಅನ್ವಯ ಜಾನುವಾರು ಸಾಗಾಟ ಮಾಡಲು ಪರವಾನಿಗೆ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಿಗೆ ಜಾಲತಾಣದಿಂದ ರೈತರು ತಾವೇ ಅರ್ಜಿಗಳನ್ನು ಸಲ್ಲಿಸಿ ಕೆಲಸದ ದಿನಗಳಂದು ಪರವಾನಿಗೆ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement

https://animaltrans.karahvs.in ಜಾಲತಾಣದಲ್ಲಿ ಜಾನುವಾರು ಮಾಲಕರು ಅಥವಾ ಸಾಗಾಟ ಮಾಡುವ ವಾಹನದ ಚಾಲಕರು ಅರ್ಜಿ ಸಲ್ಲಿಸಬೇಕು ಅಥವಾ ದಾಖಲೆಗಳೊಂದಿಗೆ ಗ್ರಾಮ ಒನ್‌ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.

ವಾಹನ ಸಂಖ್ಯೆ ಮತ್ತು ಮಾಡೆಲ್‌, ವಾಹನದ ಮಾಲಕನ ಹೆಸರು, ವಿಳಾಸ ಮತ್ತು ಮೊಬೈಲ್‌ ಸಂಖ್ಯೆ, ಚಾಲಕನ ಹೆಸರು, ವಿಳಾಸ ಮತ್ತು ಲೈಸನ್ಸ್‌ ಸಂಖ್ಯೆ, ವಾಹನದ ಫೋಟೋ, ವಾಹನದ ಆರ್‌ಸಿ ಫೋಟೋ, ಜಾನುವಾರು ಮಾರಾಟಗಾರರ ಹೆಸರು, ವಿಳಾಸ, ಇಮೈಲ್‌ ವಿವರ ಮತ್ತು ಮೊಬೈಲ್‌ ಸಂಖ್ಯೆ, ಜಾನುವಾರು ಮಾರಾಟಗಾರರ ಐಡಿ ಕಾರ್ಡ್‌ ಫೋಟೋ, ಜಾನುವಾರುವಿನ ಫೋಟೋ, ಜಾನುವಾರಿನ ಕಿವಿ ಓಲೆ ಸಂಖ್ಯೆ ಮತ್ತು ಲಸಿಕೆ ವಿವರ, ಜಾನುವಾರು ಖರೀದಿಸುವವರ ಹೆಸರು ಮತ್ತು ವಿಳಾಸ, ಸಾಗಾಟ ಮಾಡುವ ದಿನಾಂಕ, ಸಾಗಾಟದ ಅವಧಿ ಮತ್ತು ಮಾರ್ಗ.

Advertisement
Advertisement

ಎಲ್ಲ ದಾಖಲೆಗಳನ್ನು ಹೊಂದಿರುವ ಅರ್ಜಿಗಳನ್ನು ಜಾನುವಾರುವಿನ ಪರಿಶೀಲನೆಯ (ಪಶುವೈದ್ಯರಿಂದ ಜಾನುವಾರು ಪರಿಶೀಲನೆ ಕಡ್ಡಾಯ) ಅನಂತರ ಮಾನ್ಯ ಮಾಡಿ ಪರವಾನಿಗೆಯನ್ನು ಆಯಾ ಸಂಸ್ಥೆಗಳಲ್ಲಿ ನೀಡಲಾಗುವುದು ಎಂದು ಸುಳ್ಯ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ತುಮಕೂರು ಸಿದ್ದಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

Next Post

ಕಡಬ : ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಪವರ್ ಮ್ಯಾನ್ ತಂದೆಯಿಂದ ಠಾಣೆಗೆ ದೂರು : ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page