Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ : ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಪವರ್ ಮ್ಯಾನ್ ತಂದೆಯಿಂದ ಠಾಣೆಗೆ ದೂರು : ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

June 2, 2023
in ಪುತ್ತೂರು
0
ಕಡಬ: ಕಂಬದಲ್ಲಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಸಿ ಪವರ್‌ಮ್ಯಾನ್  ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ : ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮೃತಪಟ್ಟ ದ್ಯಾವಣ್ಣ ದೊಡ್ಮನಿ ರವರ ತಂದೆ ಠಾಣೆಗೆ ನೀಡಿದ ದೂರಿನಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಮೃತಪಟ್ಟ ದ್ಯಾವಣ್ಣ ದೊಡ್ಮನಿ ರವರ ತಂದೆ ರೇವಣೆಪ್ಪ ದೊಡ್ಮನಿ ನೀಡಿದ ದೂರಿನ ಮೇರೆಗೆ ಕಡಬ ಶಾಖೆಯ ಸಹಾಯಕ ಇಂಜಿನಿಯರ್ ಸತ್ಯನಾರಾಯಣ ಸಿ.ಕೆ, ಕಡಬ ಶಾಖೆಯ ಕಿರಿಯ ಸಹಾಯಕ ವಸಂತ ರವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ ಮೂಲದ ದ್ಯಾವಣ್ಣ ದೊಡಮನಿ (26) ಎಂಬವರು ಮೆಸ್ಕಾಂ ಮಂಗಳೂರು ವೃತ್ತ ಪುತ್ತೂರು ವಿಭಾಗ ಕಡಬ ಉಪವಿಭಾಗದ ಕಡಬ ಶಾಖೆಯಲ್ಲಿ ಹಿರಿಯ ಮಾರ್ಗದಾಳು ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೇ.31 ರಂದು ರಾತ್ರಿ ವಿಪರೀತ ಮಳೆ ಸುರಿದ ಕಾರಣ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಜೂ.1 ರಂದು ದುರಸ್ಥಿಗೆ ತೆರಳಿದ್ದು, ವಿದ್ಯುತ್‌ ಕಂಬ ಏರಿ ವಿದ್ಯುತ್ ದುರಸ್ತಿ ಮಾಡುವಾಗ ಹಠಾತ್ ವಿದ್ಯುತ್‌ ಪ್ರವಹಿಸಿದ್ದು, ವಿದ್ಯುತ್‌ ಪ್ರವಹಿಸಿ ಕಂಬದಲ್ಲಿಯೇ ಇದ್ದು ಆ ಸಮಯ ಸ್ಥಳೀಯರು ಕೋಲಿನಿಂದ ಕೆಳಗಿಸಿ ಬಳಿಕ ಚಿಕಿತ್ಸೆಗಾಗಿ ಕಡಬ ಸಮುದಾಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಿದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

Advertisement

ವಿದ್ಯುತ್‌ ದುರಸ್ಥಿ ಮಾಡುವ ಸ್ಥಳದಲ್ಲಿ ಎರಡು ಟ್ರಾನ್ಸಫಾರ್ಮ್ಗಳ ಎರಡು ಲೈನ್‌ಗಳು ಹಾದು ಹೋಗಿದ್ದು, ಒಂದು ಲೈನ್‌ ಆಫ್‌ ಮಾಡಿದ್ದು ಮತ್ತೊಂದು ಲೈನ್‌ ವಿದ್ಯುತ್‌ ಪ್ರವಹಿಸಿರುವುದರಿಂದ ಮೃತಪಟ್ಟಿರುವುದಾಗಿದೆ. ದ್ಯಾವಣ್ಣ ರವರ ಜೊತೆ ಹಿರಿಯ ಅಧಿಕಾರಿಗಳಾಗಲಿ ಅಥವಾ ಸಹಾಯಕ್ಕೆ ಯಾರನ್ನೂ ಜೊತೆಗೆ ಕಳುಹಿಸದೇ ಹಾಗೂ ಹೆಲ್ಮೇಟ್‌ ಹ್ಯಾಂಡ್‌ಗ್ಲೋಸ್‌ ಶೂ, ಯಾವುದೇ ಸೇಫ್ಟಿ ಸಾಮಗ್ರಿಗಳನ್ನು ನೀಡದೇ ವಿದ್ಯುತ್‌ ದುರಸ್ಥಿ ಕೆಲಸಕ್ಕೆ ನಿರ್ಲಕ್ಷತನದಿಂದ ವಿದ್ಯುತ್‌ ಕಂಬ ಹತ್ತಲು ಹೇಳಿ..,ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಕಡಬ ಠಾಣೆಯಲ್ಲಿ ಅ.ಕ್ರ: 51/2023.ಕಲಂ: 304(A) ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿದೆ..

Previous Post

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ..!!!

Next Post

ಕಡಬ : ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು..!!!

OtherNews

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!
ಪುತ್ತೂರು

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!
Featured

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page